New Hope TV

ನಿರೀಕ್ಷೆಯ ವಾಕ್ಯ | 12.03.2023


Listen Later

A Word of Hope for 12th March 2023 by Sister Christy Zebulon.

ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - ಅಮ್ಮಾ, ನಿನಗೆ ರೋಗ ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು; ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. Luke / ಲೂಕ 13 : 11 - 13

Watch on YouTube ನಿರೀಕ್ಷೆಯ ವಾಕ್ಯ | 12.03.2023

Brought to you by New Hope TV



...more
View all episodesView all episodes
Download on the App Store

New Hope TVBy LifeZone Media