Sign up to save your podcasts
Or

ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿಗೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಎಂದಿಗೂ ಕದಲುವದಿಲ್ಲ. ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವದು. ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ. Psalms / ಕೀರ್ತನೆಗಳು 16 : 8 - 10
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm16v8 #april112#promisewordforapril
By LifeZone Mediaನಾನು ಯೆಹೋವನನ್ನು ಯಾವಾಗಲೂ ನನ್ನೆದುರಿಗೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಎಂದಿಗೂ ಕದಲುವದಿಲ್ಲ. ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವದು. ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ. Psalms / ಕೀರ್ತನೆಗಳು 16 : 8 - 10