
Sign up to save your podcasts
Or


ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ - ನಾನು ನಿನ್ನ ಮುಂದೆ ಹೋಗಿ ದಿಣ್ಣೆಗಳನ್ನು ಸಮಮಾಡುವೆನು, ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. ನಿನ್ನ ಹೆಸರುಹಿಡಿದು ಕರೆಯುವ ನಾನು ಯೆಹೋವನು, ಇಸ್ರಾಯೇಲ್ಯರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಪಾಸ್ತಿಯನ್ನೂ ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು. Isaiah / ಯೆಶಾಯ 45 : 1 - 3
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #isaiah45v1
By LifeZone Mediaಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ - ನಾನು ನಿನ್ನ ಮುಂದೆ ಹೋಗಿ ದಿಣ್ಣೆಗಳನ್ನು ಸಮಮಾಡುವೆನು, ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. ನಿನ್ನ ಹೆಸರುಹಿಡಿದು ಕರೆಯುವ ನಾನು ಯೆಹೋವನು, ಇಸ್ರಾಯೇಲ್ಯರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಪಾಸ್ತಿಯನ್ನೂ ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು. Isaiah / ಯೆಶಾಯ 45 : 1 - 3
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #isaiah45v1