Sign up to save your podcasts
Or

ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ. ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು. Hebrews / ಇಬ್ರಿಯ 10 : 22 - 23
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Hebrews10v22 #15thmarch #promisewordformarch
By LifeZone Mediaಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ. ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು. Hebrews / ಇಬ್ರಿಯ 10 : 22 - 23