New Hope TV

ನಿರೀಕ್ಷೆಯ ವಾಕ್ಯ - 16.01.2024


Listen Later


ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ - ಅನನೀಯನೇ, ಎಂದು ಅವನನ್ನು ಕರೆಯಲು ಅವನು - ಕರ್ತನೇ, ಇಗೋ, ಇದ್ದೇನೆ ಅಂದನು. ಕರ್ತನು ಅವನಿಗೆ - ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಅವನು ಪ್ರಾರ್ಥನೆ ಮಾಡುತ್ತಾನೆ. ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣುಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ನೋಡಿದ್ದಾನೆ ಎಂದು ಹೇಳಿದನು. Acts / ಅಪೊಸ್ತಲರ ಕೃತ್ಯಗಳು 9 : 10 - 12

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #acts9v10

...more
View all episodesView all episodes
Download on the App Store

New Hope TVBy LifeZone Media