New Hope TV

ನಿರೀಕ್ಷೆಯ ವಾಕ್ಯ - 16.04.24


Listen Later


ಆದದರಿಂದ ನಾವು ಧೈರ್ಯಗೆಡುವದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಆಂತರ್ಯವು ದಿನೇದಿನೇ ಹೊಸದಾಗುತ್ತಾ ಬರುತ್ತದೆ. ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ. ನಾವು ಕಾಣುವಂಥದನ್ನು ಲಕ್ಷಿಸದೆ ಕಾಣದಿರುವಂಥದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದು ಸ್ವಲ್ಪಕಾಲ ಮಾತ್ರ ಇರುವದು; ಕಾಣದಿರುವಂಥದು ಸದಾಕಾಲವೂ ಇರುವದು. 2 Corinthians / 2 ಕೊರಿಂಥ 4 : 16 - 18

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians4v16 #april15 #promisewordforapril

...more
View all episodesView all episodes
Download on the App Store

New Hope TVBy LifeZone Media