Sign up to save your podcasts
Or

ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಹೆಂಡತಿಯರಾದ ನಿಮ್ಮ ನಡತೆಯಿಂದಲೇ ಸನ್ಮಾರ್ಗಕ್ಕೆ ಬಂದಾರು. ಇದು ಶಾಶ್ವತವಾದದ್ದೂ ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದೂ ಆಗಿದೆ. 1 Peter / 1 ಪೇತ್ರನು 3 : 1 - 3, 5
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Peter3v1
By LifeZone Mediaಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಹೆಂಡತಿಯರಾದ ನಿಮ್ಮ ನಡತೆಯಿಂದಲೇ ಸನ್ಮಾರ್ಗಕ್ಕೆ ಬಂದಾರು. ಇದು ಶಾಶ್ವತವಾದದ್ದೂ ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದೂ ಆಗಿದೆ. 1 Peter / 1 ಪೇತ್ರನು 3 : 1 - 3, 5