Sign up to save your podcasts
Or

ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ. ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಎಲ್ಲಾ ದ್ವೇಷ ಕೋಪ ಕ್ರೋಧ ಕಲಹ ದೂಷಣೆ ಇವುಗಳನ್ನೂ ಸಕಲವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ. Ephesians / ಎಫೆಸದವರಿಗೆ 4 : 29 -32
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians4v29
By LifeZone Mediaನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ. ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಎಲ್ಲಾ ದ್ವೇಷ ಕೋಪ ಕ್ರೋಧ ಕಲಹ ದೂಷಣೆ ಇವುಗಳನ್ನೂ ಸಕಲವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ. Ephesians / ಎಫೆಸದವರಿಗೆ 4 : 29 -32