Sign up to save your podcasts
Or

ಏಳನೆಯ ದಿನದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ರಾಣಿಯ ಸೌಂದರ್ಯವನ್ನು ಜನರಿಗೂ ಸರದಾರರಿಗೂ ತೋರಿಸಬೇಕೆಂದು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಮಂದಿ ಕಂಚುಕಿಗಳಿಗೆ - ವಷ್ಟಿರಾಣಿಯು ರಾಜ ಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು. ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿರಾಣಿಯು - ಬರುವದಿಲ್ಲ ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶನಾದನು. Esther / ಎಸ್ತೇರಳು 1 : 10 - 12
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Esther1v10
By LifeZone Mediaಏಳನೆಯ ದಿನದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ರಾಣಿಯ ಸೌಂದರ್ಯವನ್ನು ಜನರಿಗೂ ಸರದಾರರಿಗೂ ತೋರಿಸಬೇಕೆಂದು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಮಂದಿ ಕಂಚುಕಿಗಳಿಗೆ - ವಷ್ಟಿರಾಣಿಯು ರಾಜ ಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು. ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿರಾಣಿಯು - ಬರುವದಿಲ್ಲ ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶನಾದನು. Esther / ಎಸ್ತೇರಳು 1 : 10 - 12