New Hope TV

ನಿರೀಕ್ಷೆಯ ವಾಕ್ಯ - 22.04.24


Listen Later


ಯಾಕೋಬೇ, ಇಸ್ರಾಯೇಲೇ, ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ ಎಂದು ಏಕೆ ಅಂದುಕೊಳ್ಳುತ್ತೀ? 28ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ. 29ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ ನಿರ್ಬಲನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ. Isaiah / ಯೆಶಾಯ 47 : 27 - 29

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah47v27 #april22 #promisewordforapril

...more
View all episodesView all episodes
Download on the App Store

New Hope TVBy LifeZone Media