New Hope TV

ನಿರೀಕ್ಷೆಯ ವಾಕ್ಯ - 24.02.24


Listen Later


ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ. ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು. ಆತನು ದೊರೆತನಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಜಯೋತ್ಸವ ಮಾಡುತ್ತಾನೋ ಎಂಬಂತೆ ಶಿಲುಬೆಯ ಮೇಲೆ ಅವುಗಳನ್ನು ಜಯಿಸಲ್ಪಟ್ಟವುಗಳನ್ನಾಗಿ ಮೆರಸುತ್ತಾ ತೋರಿಸಿದನು. Colossians / ಕೊಲೊಸ್ಸೆ 2 : 13 - 15

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Colossians2v13 #promisewordforfebruary

...more
View all episodesView all episodes
Download on the App Store

New Hope TVBy LifeZone Media