Sign up to save your podcasts
Or

ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು. ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು ದುಃಖಭಾರದಿಂದ ಇವರಿಗೆ ನಿದ್ರೆ ಹತ್ತಿರುವದನ್ನು ಕಂಡು ಅವರಿಗೆ - ನೀವು ನಿದ್ರೆಮಾಡುವದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ ಎಂದು ಹೇಳಿದನು. Luke / ಲೂಕ 22 : 44 - 46
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Luke22v44 #24thmarch #promisewordformarch
By LifeZone Mediaಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು. ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು ದುಃಖಭಾರದಿಂದ ಇವರಿಗೆ ನಿದ್ರೆ ಹತ್ತಿರುವದನ್ನು ಕಂಡು ಅವರಿಗೆ - ನೀವು ನಿದ್ರೆಮಾಡುವದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ ಎಂದು ಹೇಳಿದನು. Luke / ಲೂಕ 22 : 44 - 46