New Hope TV

ನಿರೀಕ್ಷೆಯ ವಾಕ್ಯ - 24.04.24


Listen Later


ಆತನು ದೀನರನ್ನು ಧೂಳಿಯಿಂದ ಎಬ್ಬಿಸಿ ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. 8ಪ್ರಭುಗಳ ಜೊತೆಯಲ್ಲಿ ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. 9ಬಂಜೆಯು ಮಕ್ಕಳೊಂದಿಗಳಾಗಿ ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯಾಹುವಿಗೆ ಸ್ತೋತ್ರ! Pslams / ಕೀರ್ತನೆಗಳು 113 : 7 - 9

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms113v7 #april24 #promisewordforapril

...more
View all episodesView all episodes
Download on the App Store

New Hope TVBy LifeZone Media