New Hope TV

ನಿರೀಕ್ಷೆಯ ವಾಕ್ಯ - 26.12.2023


Listen Later

ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ, 9ನಾನು ಭೂವಿುಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, ನೀನಂತು ಹೆದರಬೇಡ, 10ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ. Isaiah / ಯೆಶಾಯ 41 : 8-10

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah41v8

...more
View all episodesView all episodes
Download on the App Store

New Hope TVBy LifeZone Media