New Hope TV

ನಿರೀಕ್ಷೆಯ ವಾಕ್ಯ - 28.01.2024


Listen Later


ಮಳೆಯೂ ಹಿಮವೂ ಆಕಾಶದಿಂದ ಬಿದ್ದು ಭೂವಿುಯನ್ನು ತೋಯಿಸಿ ಹಸಿರುಗೊಳಿಸಿ ಫಲಿಸುವಂತೆ ಮಾಡಿ ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವದಿಲ್ಲವೋ ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ. Isaiah / ಯೆಶಾಯ 55 : 10 - 11

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah55v10

...more
View all episodesView all episodes
Download on the App Store

New Hope TVBy LifeZone Media