Sign up to save your podcasts
Or

ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ. ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ನನ್ನ ದೇವರೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ಆಗಿದ್ದಾನೆ. ಯೆಹೋವನು ಸ್ತೋತ್ರಕ್ಕೆ ಅರ್ಹನು; ಆತನಿಗೆ ನಾನು ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. Pslams / ಕೀರ್ತನೆಗಳು 18 : 1 - 3
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm18v2 #Psalm18v1
By LifeZone Mediaನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ. ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ನನ್ನ ದೇವರೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ಆಗಿದ್ದಾನೆ. ಯೆಹೋವನು ಸ್ತೋತ್ರಕ್ಕೆ ಅರ್ಹನು; ಆತನಿಗೆ ನಾನು ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. Pslams / ಕೀರ್ತನೆಗಳು 18 : 1 - 3