Sign up to save your podcasts
Or

ಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು. Romans / ರೋಮಾಪುರದವರಿಗೆ 4 : 19 - 21
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans4v19 #29May2024 #promisewordformay
By LifeZone Mediaಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು. Romans / ರೋಮಾಪುರದವರಿಗೆ 4 : 19 - 21