New Hope TV

ನಿರೀಕ್ಷೆಯ ವಾಕ್ಯ - 30.01.2024


Listen Later


ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಮಾಡು. 2ಹೇಗಂದರೆ ವೃದ್ಧರು ಮದ್ಯಾಸಕ್ತಿಯಿಲ್ಲದವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥರೂ ಆಗಿರಬೇಕೆಂದು ಬೋಧಿಸು. ಹಾಗೆಯೇ ವೃದ್ಧಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಗುಲಾಮರೂ ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು. ಇದಲ್ಲದೆ ಅವರು ಪ್ರಾಯದ ಸ್ತ್ರೀಯರಿಗೆ - ನಿಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನೀವು ಗಂಡಂದಿರನ್ನೂ ಮಕ್ಕಳನ್ನೂ ಪ್ರೀತಿಸುವವರೂ ದಮೆಯುಳ್ಳವರೂ ಪತಿವ್ರತೆಯರೂ ಮನೆಯಲ್ಲೇ ಕೆಲಸಮಾಡುವವರೂ ಸುಶೀಲೆಯರೂ ನಿಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ಬುದ್ಧಿ ಕಲಿಸುವ ಹಾಗೆ ಬೋಧಿಸು. Titus / ತೀತನಿಗೆ 2 : 1 - 5

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Titus2v1

...more
View all episodesView all episodes
Download on the App Store

New Hope TVBy LifeZone Media