New Hope TV

ನಿರೀಕ್ಷೆಯ ವಾಕ್ಯ | 30.06.2023


Listen Later


ಆಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು - ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟು ಆ ಎರಡು ಮೀನುಗಳನ್ನೂ ಎಲ್ಲರಿಗೆ ಹಂಚಿಸಿದನು Mark / ಮಾರ್ಕ 6 : 41

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #mark6v41

...more
View all episodesView all episodes
Download on the App Store

New Hope TVBy LifeZone Media