New Hope TV

ನಿರೀಕ್ಷೆಯ ವಾಕ್ಯ | 30.07.2023


Listen Later

ದೇವರ ಚಿತ್ತಕ್ಕೆ ಒಡಂಬಟ್ಟು ಸಮಾಧಾನಹೊಂದು, ಇದರಿಂದ ನಿನಗೆ ಶುಭವಾಗುವದು. ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ. ನೀನು ಸರ್ವಶಕ್ತನ ಕಡೆಗೆ ತಿರುಗಿಕೊಂಡು ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ. Job / ಯೋಬನು 22 : 21 - 23
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #job22v21 #job22v22

...more
View all episodesView all episodes
Download on the App Store

New Hope TVBy LifeZone Media