Sign up to save your podcasts
Or

ಲೇಖಕರು : ಸ್ಟೋರಿವೀವರ್ರಿಗಾಗಿ ಸೌರ ವ್ರೈಟರ್ಸ್ ಗ್ರೂಪ್
ನಿರೂಪಕರು : ಸುಂದರ್ ರಾಜ್
ಸಂಪಾದಕರು : ಸೌಮ್ಯ ಕೆ.ಎನ್
ಒಂದು ಬುದ್ಧಿವಂತ ಮೊಲ ತನ್ನ ಸ್ನೇಹಿತ ಆಮೆಗೆ ಸಹಾಯ ಮಾಡುತ್ತದೆ. ಅವೆರಡೂ ನರಿಯನ್ನು ಹೇಗೆ ಮೋಸಗೊಳಿಸಿದವು ಎಂಬುದನ್ನು ತಿಳಿಯಿರಿ.
ಆಹಾರಕ್ಕಾಗಿ ಒಂದು ಪ್ರಾಣಿ ಮತ್ತೊಂದು ಪ್ರಾಣಿಯನ್ನ ಅವಲಂಬಿಸಿರುವ ಆಹಾರ ಸರಪಳಿಯ ಕುರಿತು ಮಕ್ಕಳಿಗೆ ಈ ಕಥೆಯ ಮೂಲಕ ತಿಳಿಸಿಕೊಡಬಹುದು. ಅಲ್ಲದೇ, ಕಾಡಿನಲ್ಲಿ ಕಾಡುಪ್ರಾಣಿಗಳ ಜೀವನ ಶೈಲಿ ಹೇಗಿರುತ್ತದೆ ಎಂಬುದನ್ನ ಮನವರಿಕೆ ಮಾಡಿ ಕೊಡಬಹುದು. ಬುದ್ದಿವಂತಿಕೆ ಮತ್ತು ಸಂವಹನ ಕೌಶಲ್ಯವು ಸಂಕಷ್ಟದ ಸಂಧರ್ಭದಲ್ಲಿ ಹೇಗೆ ಬಳಕೆಗೆ ಬರುತ್ತದೆ ಎಂಬುದರ ಕುರಿತು ಚರ್ಚಿಸಬಹುದು. ಕಷ್ಟಕಾಲದಲ್ಲಿ ಸ್ನೇಹಿತರು ಪರಸ್ಪರ ನೆರವಾಗಬೇಕೆಂಬ ನೀತಿ ಮಕ್ಕಳಿಗೆ ಮನದಟ್ಟಾಗುವಂತೆ ಮಾಡುಬಹುದು. ಕಥೆಗೆ ಸಂಬಂಧಿಸಿದಂತೆ ಮಾಡಬಹುದಾದ ಕೆಲವು ತರಗತಿಯ ಚಟುವಟಿಕೆಗಳು :
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ಸೌರ ವ್ರೈಟರ್ಸ್ ಗ್ರೂಪ್