Sign up to save your podcastsEmail addressPasswordRegisterOrContinue with GoogleAlready have an account? Log in here.
I've never seen anyone's life get better by complaining about reality, I've seen it get better by accepting reality as it is and then making personal decisions to make it better. I’m p... more
FAQs about Padma Prabhu Gethsemane:How many episodes does Padma Prabhu Gethsemane have?The podcast currently has 397 episodes available.
February 05, 2021## WONDERS OF THE WORD ## Ruth 2:12 Topic: ಪುನಃ ಕೃಪೆ!ನೀನು ಮಾಡಿದ ಉಪಕಾರಕ್ಕೆ ಪ್ರತಿಯಾಗಿ ಯೆಹೋವನು ನಿನಗೆ ಉಪಕಾರಮಾಡಲಿ; ನೀನು ಯಾವಾತನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳ ಬಂದಿಯೋ ಆ ಇಸ್ರಾಯೇಲ್ದೇವರಾದ ಯೆಹೋವನು ನಿನಗೆ ಉತ್ತಮವಾದ ಪ್ರತಿಫಲವನ್ನು ಅನುಗ್ರಹಿಸಲಿ ಎಂದು ಉತ್ತರಕೊಟ್ಟನು....more5minPlay
February 04, 2021## WONDERS OF THE WORD ## Pslams 51:12 Topic: ಪುನಃ ಸಂತೋಷ!ನಿನ್ನ ರಕ್ಷಣಾನಂದವನ್ನು ನಾನು ತಿರಿಗಿ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು....more5minPlay
February 03, 2021## WONDERS OF THE WORD ## I Corinthians 15:22 Topic: ಪುನಃ ದೇವರೊಂದಿಗೆ ಸಂಬಂಧ!2ಯಾವ ಪ್ರಕಾರ ಆದಾಮನ ಸಂಬಂಧದಿಂದ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನ ಸಂಬಂಧದಿಂದ ಎಲ್ಲರೂ ಜೀವಿತರಾಗುವರು...more6minPlay
February 02, 2021## WONDERS OF THE WORD ## Jeremiah 18:4 Topic:ಪುನಃ ಒಂದು ಸಂದರ್ಭ!ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟು ಹೋಗಲು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸಪಾತ್ರೆಯನ್ನಾಗಿ ಮಾಡಿದನು....more6minPlay
January 31, 2021👉 FEBRUARY 2021 MONTH PROMISE WORD 👈 Proverbs 28:20 Topic:A faithful man will abound with blessingನಂಬಿಗಸ್ತನು ಆಶೀರ್ವಾದಪೂರ್ಣನಾಗುವನು;...more9minPlay
January 31, 2021## WONDERS OF THE WORD ## Genesis 41:52 Topic:ನನ್ನನ್ನು ಅಭಿವೃದ್ಧಿಪಡಿಸಿದನು!ಎರಡನೆಯ ಮಗನು ಹುಟ್ಟಿದಾಗ ಅವನು - ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆಂದು ಹೇಳಿ ಆ ಮಗನಿಗೆ ಎಫ್ರಾಯೀಮ್ ಆದಿ. ಎಂದು ಹೆಸರಿಟ್ಟನು....more6minPlay
January 30, 2021##WONDERS OF THE WORD ## Ganesis 32:24-26 Topic:ಒಂಟಿತನವೂ,ಹೋರಾಟವೂ!ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.23 ಅವರನ್ನೂ ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ24 ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು....more8minPlay
January 28, 2021## WONDERS OF THE WORD ## Genesis 32:9 Topic: ತೀವ್ರವಾದ ಪ್ರಾರ್ಥನೆ!ಇದಲ್ಲದೆ ಅವನು ದೇವರನ್ನು ಪ್ರಾರ್ಥಿಸಿ - ಯೆಹೋವನೇ, ನನ್ನ ತಂದೆತಾತಂದಿರಾದ ಇಸಾಕ ಅಬ್ರಹಾಮರ ದೇವರೇ, ಸ್ವದೇಶಕ್ಕೆ ಬಂಧುಗಳ ಬಳಿಗೆ ತಿರಿಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೇದನ್ನು ಮಾಡುವೆನೆಂದು ನನಗೆ ವಾಗ್ದಾನ ಮಾಡಿದವನು ನೀನೇ ಅಲ್ಲವೇ....more6minPlay
January 28, 2021## WONDERS OF THE WORD ## Genesis 26:24 Topic:ಕರ್ತನ ದರ್ಶನ!ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ...more6minPlay
January 26, 2021## WONDERS OF THE WORD ## Genesis 26:4 Toipc: ಅಬ್ರಹಾಮನ ವೀಧೆಯತೆ!ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞಾನೇಮವಿಧಿಗಳನ್ನು ಕೈಕೊಂಡು ನಡೆದದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಿ5 ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಷ್ಟಾಗಿ ಮಾಡಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಅಂದನು....more6minPlay
FAQs about Padma Prabhu Gethsemane:How many episodes does Padma Prabhu Gethsemane have?The podcast currently has 397 episodes available.