Sign up to save your podcasts
Or

ಲೇಖಕರು : ಸ್ಟೋರಿವೀವರ್ರಿಗಾಗಿ ರುಕ್ಮಿಣಿ ಬ್ಯಾನರ್ಜಿ
ನಿರೂಪಕರು : ಪ್ರಶಾಂತ್
ಸಂಪಾದಕರು : ಸೋಮಶೇಖರ್
ಮಕ್ಕಳು ತಮ್ಮ ಅನುಭವವನ್ನು ಇತರರೊಂದಿಗೆ ಹಂಚಿಕೊಳ್ಳಲು ಬಯಸುತ್ತಾರೆ. ಪುಸ್ತಕ ಕೊಳ್ಳಲು ಹೋಗುವುದು ಅಂತಹ ಅನುಭವಗಳು ಹೇಗೆ ಮಜಾ ಕೊಡುತ್ತವೆಂದು ತಿಳಿಸುತ್ತದೆ.
ಪುಸ್ತಕಗಳ ಪ್ರಾಮುಖ್ಯತೆಯನ್ನು ಚರ್ಚಿಸುವುದರ ಮೂಲಕ ಮಕ್ಕಳಿಗೆ ಪುಸ್ತಕ ಓದುವಂತೆ ಪ್ರೇರೇಪಿಸುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿ ಚಟುವಟಿಕೆಗಳು.
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ರುಕ್ಮಿಣಿ ಬ್ಯಾನರ್ಜಿ