Sign up to save your podcasts
Or

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದು ಊರಿನಲ್ಲಿ ಗಂಡ ಹೆಂಡತಿ ಇದ್ದರು. ಗಂಡನ ಹೆಸರು ನನ್ನೀ ಸಾಹೇಬ .ಹೆಂಡತಿ ಬಡೆಮಾ.
ಗಂಡ ಸಣಕಲು ದೇಹದವನು ಮತ್ತು ಹೆಂಡತಿ ಬಲಿಷ್ಠ ದೇಹದವಳು. ಒಂದು ದಿನ ಇವರಿಬ್ಬರ ನಡುವೆ ದೊಡ್ಡ ಜಗಳ ಉಂಟಾಯಿತು. ಆ ಗಲಾಟೆಯನ್ನು ಕೇಳಿ ಸುತ್ತಮುತ್ತಲಿನ ಜನ ಇವರಿಬ್ಬರ ಮನೆಯಬಳಿ ಬಂದಾಗ ಎಲ್ಲರಿಗೂ ಆಶ್ಚರ್ಯ ಉಂಟಾಯಿತು. ಅದೇನದು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -
By Udayavani5
22 ratings