Sandhyavani | ಸಂಧ್ಯಾವಾಣಿ

S1EP - 420 :ಗುರು ಕಲಿಸಿದ ಪಾಠ | lessons from a saint


Listen Later

ಒಂದಾನೊಂದು ಕಾಲದಲ್ಲಿ ಒಂದು ಬುದ್ಧ ವಿಹಾರ ಇತ್ತು. ಇಡೀ ದೇಶದಲ್ಲಿ ಹೆಸರಾಗಿದ್ದ ಮಠ ಅದು, ಆ ಮಠದ ಗುರು ಪರಮ ಜ್ಞಾನಿ ಆಗಿದ್ದ. ಇಡೀ ಮಠ ಎರಡು ಕಟ್ಟಡಗಳಲ್ಲಿತ್ತು. ಒಂದೊಂದು ವಿಭಾಗದಲ್ಲಿ ಐದುನೂರು ವಿದ್ಯಾರ್ಥಿಗಳಿದ್ರು. ಒಮ್ಮೆ ಒಂದು ಬೆಕ್ಕು ಇವರ ಮಠಕ್ಕೆ ಬಂತು ಆ ಬೆಕ್ಕು ಒಮ್ಮೆ ಒಂದು ಕಟ್ಟಡ ದಲ್ಲಿ ಇದ್ರೆ ಮತ್ತೊಂದಷ್ಟು ದಿನ ಇನ್ನೊಂದು ಕಟ್ಟಡದಲ್ಲಿರುತ್ತಿತ್ತು. ಎರಡೂ ಕಟ್ಟಡದಲ್ಲಿದ್ದವರಿಗೆ ಈ ಬೆಕ್ಕು ತಮ್ಮದಾಗಬೇಕೆಂಬ ಆಸೆ ಬಂತು

ಆಮೇಲೆನಾಯ್ತು?
ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]


...more
View all episodesView all episodes
Download on the App Store

Sandhyavani | ಸಂಧ್ಯಾವಾಣಿBy Udayavani

  • 5
  • 5
  • 5
  • 5
  • 5

5

2 ratings