Sandhyavani | ಸಂಧ್ಯಾವಾಣಿ

S1EP- 516: ಭಯದ ಪರೀಕ್ಷೆ | A test of fear


Listen Later

S1EP- 516: ಭಯದ ಪರೀಕ್ಷೆ | A test of fear

ಒಂದು ಕಡೆ ಭಯದ ಪರೀಕ್ಷೆ ನಡೆಯುತ್ತಿತ್ತು. ಈ ಪರೀಕ್ಷೆಯಲ್ಲಿ ಸರಿಗೆ ಮೇಲೆ ಹೆಜ್ಜೆ ಮೇಲೆ ಹೆಜ್ಜೆ ಇಟ್ಟು ನಡೆಯುವ ಪರಿಣಿತನನ್ನು ಆರಿಸಲಾಯಿತು. ಈ ಸಮಯದಲ್ಲಿ ಒಂದು ಘಟನೆ ನಡೆಯಿತು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]

...more
View all episodesView all episodes
Download on the App Store

Sandhyavani | ಸಂಧ್ಯಾವಾಣಿBy Udayavani

  • 5
  • 5
  • 5
  • 5
  • 5

5

2 ratings