Sign up to save your podcastsEmail addressPasswordRegisterOrContinue with GoogleAlready have an account? Log in here.
In this podcast, I would love to cover various aspects of Sanatana Dharma - from simple shlokaas for Children to Mankutimmana Kagga to Vishnu Sahasranama to Suktaas to Bhagawad Gita.... more
FAQs about Sanatana Spiritual Society:How many episodes does Sanatana Spiritual Society have?The podcast currently has 80 episodes available.
January 11, 2024Mankutimmana Kagga 187ನುಡಿಗಟ್ಟಿನಾಟದಕ್ಕರಚೀಟಿಯೊಟ್ಟಿನಲಿತಡಕಿ ನಾವಾಯ್ದಾಯ್ದು ನುಡಿಜೋಡಿಪಂತೆಬಿಡಿಜೀವ ಸಂಗಾತಿಜೀವಗಳನರಸಿಪಡೆದಂದು ಪೂರ್ಣವದು – ಮಂಕುತಿಮ್ಮ...more12minPlay
January 10, 2024Mankutimmana Kagga 566ಆರಣ್ಯಕದ ಪುಷ್ಪಗಳ ಮೂಸುವವರಾರು? ।ಆರಿಹರು ಪತಗದುಡುಪನು ಹುಡುಕಿ ಮಚ್ಚಲ್? ॥ಬೇರೊಬ್ಬರೆಣಿಕೆಯಿಲ್ಲದೆ ಪ್ರಕೃತಿ ತನಗೆಂದೆ ।ಸ್ವಾರಸ್ಯವೆಸಗುವಳೊ! – ಮಂಕುತಿಮ್ಮ ॥ ೫೬೬ ॥...more9minPlay
January 09, 2024Mankutimmana Kagga 553ಚೂರುಗಳು ಹದಿನಾರು ಚಂದ್ರಮಂಡಲಕಂತೆ ।ನೂರಾರು ಚೂರುಗಳು ಸತ್ಯಚಂದ್ರನವು ।।ಸೇರಿಸುತಳವುಗಳನು ಬಗೆಯರಿತು ಬೆಳೆಸುತಿರೆ ।ಸಾರ ಋತಪೂರ್ಣಿಮೆಯೊ – ಮಂಕುತಿಮ್ಮ ।।...more10minPlay
October 18, 2021Mukundamala StotraMukunda mAla stotram: Gita-God-Hinduism: MukundamAla Stotram ...more22minPlay
August 03, 2021Mankutimmana Kagga - 84ಅಣು ಭೂತ ಭೂಗೋಳ ತಾರಾಂಬರಾದಿಗಳ |ನಣಿಮಾಡಿ ಬಿಗಿದು ನಸು ಸಡಿಲವನುಮಿರಿಸಿ ||ಕುಣಿಸುತಿರುವನು ತನ್ನ ಕೃತಿಕಂತುಕವನದರೊ||ಳಣಗಿರ್ದು ಪರಬೊಮ್ಮ – ಮಂಕುತಿಮ್ಮ || 84ಅಣು = ಅತ್ಯನ್ತ ಸಣ್ಣದಾದದ್ದು ಭೂತ = (ಇಲ್ಲಿ) ಬೃಹತ್ತಾದದು, ತಾರಾಂಬರಾದಿಗಳ = ನಕ್ಷತ್ರ ಗಗನಗಳು, ಅಣಿಮಾಡಿ = ಸಿದ್ಧಪಡಿಸಿ, ಬಿಗಿದು = ಒಂದು ಸೂತ್ರದಲ್ಲಿ ಬಂದಿಸಿ, ನಸು = ಸ್ವಲ್ಪ, ಸಡಿಲವನುಮಿರಿಸಿ = ಸಡಿಲವನು ಇರಿಸಿ, ಕೃತಿಕಂತುಕವನದರೊಳಣಗಿರ್ದು= ಅವನು ಮಾಡಿದ ಈ ಸೃಷ್ಟಿಯೆಂಬ ಚೆಂಡಿನೊಳಗೆ ತಾನೂ ಸೇರಿಕೊಂಡು....more8minPlay
July 22, 2021Mankutimmana Kagga - 361ಧಾರಿಣಿಯ ವಾಸಿಗಳ್ಗಿಹುದೊಂದು ಹಿತವಾರ್ತೆ | ಆರವ್ಯುದಾರ್ತರ್ ಅತ್ಯಾರ್ತರಾಪದವ॥ ರೌರವಿಗೆ ಹಿತ ಮಹಾರೌರವಿಯ ಗೋಳುದನಿ । ನಾರಕದೊಳದುಪಾಯ – ಮಂಕುತಿಮ್ಮ ॥ 361ವಾಸಿಗಳ್ಗಿಹುದೊಂದು = ವಾಸಿಗಳಿಗೆ+ಇಹುದು+ಒಂದು, ಆರವ್ಯುದಾರ್ತರ್ = ಆರವ್ಯುದು+ಆರ್ತರ್, ಅತ್ಯಾರ್ತರಾಪದವ = ಅತಿ+ಆರ್ತರ+ಆಪದವ, ನಾರಕದೊಳುದುಪಾಯ= ನಾರಕದೊಳು+ಅದು+ಉಪಾಯ.ಧಾರಿಣಿ = ಭೂಮಿ, ಜಗತ್ತು, ಆರವ್ಯುದು = ವಿಚಾರಮಾಡುವುದು,ಆರ್ತರ್=ಸಂಕಟದಿಂದ ಗೋಳಾಡುವವರು, ಅತ್ಯಾರ್ತರ್= ಅತಿಯಾಗಿ ಗೋಳಾಡುವವರು, ರೌರವಿ=ನರಕದಂತ ಕಷ್ಟ ಅನುಭವಿಸುವವನು, ನಾರಕದೊಳುದುಪಾಯ=ಹಿಂಸೆಯಲ್ಲೂ ಒಂದು ಉಪಾಯ....more8minPlay
July 19, 2021Mankutimmana Kagga - 451ನೀಲ ವಿಸ್ತರವಿರಲು ನಕ್ಷತ್ರ ಬಿಂದು ಸೊಗ ।ಶೈಲದಚಲತೆಯಿರಲು ಝರಿಯ ವೇಗ ಸೊಗ ।।ಬಾಳು ಬಯಲಂತಿರಲು ಮನೆಯಚ್ಚುಕಟ್ಟಿಂಬು ।ವೈಲಕ್ಷಣದೇ ಚೆಂದ – ಮಂಕುತಿಮ್ಮ ।। 451ವಿಸ್ತರವಿರಲು=ವಿಸ್ತರವು+ಇರಲು ಶೈಲದಚಲತೆಯಿರಲು=ಶೈಲದ ಅಚಲತೆ+ಇರಲು,ಬಯಲಂತಿರಲು=ಬಯಲಂತೆ+ಇರಲು, ಮನೆಯಚ್ಚುಕಟ್ಟಿಂಬು=ಮನೆಯ+ಅಚ್ಚುಕಟ್ಟು+ಇಂಬುನೀಲ=ಆಕಾಶ, ಸೊಗ=ಸೊಗಸು-ಚೆಂದ, ಝರಿಯ= ದುಮ್ಮಿಕ್ಕುವ ಜಲಪಾತ, ವೈಲಕ್ಷಣದೇ=ವೈವಿಧ್ಯತೆಯೇ...more7minPlay
July 18, 2021Mankutimmana Kagga - 156ತೋಯಿಸುತ ಬೇಯಿಸುತ ಹೆಚ್ಚುತ್ತ ಕೊಚ್ಚುತ್ತ |ಕಾಯಿಸುತ ಕರಿಯುತ್ತ ಹುರಿಯುತ್ತ ಸುಡುತ ||ಈಯವನಿಯೊಲೆಯೊಳೆಮ್ಮಯ ಬಾಳನಟ್ಟು ವಿಧಿ |ಬಾಯ ಚಪ್ಪರಿಸುವನು – ಮಂಕುತಿಮ್ಮ || 156ಈಯವನಿಯೊಲೆಯೊಳೆಮ್ಮಯ = ಈ + ಅವನಿ + ಒಲೆಯೊಳು + ಎಮ್ಮಯ// ಬಾಳನಟ್ಟು = ಬಾಳನು + ಅಟ್ಟು...more8minPlay
July 13, 2021Mankutimmana Kagga - 535ನೀರ ನೆರೆ ತನ್ನೆದುರಿನಣೆಕಟ್ಟನೊಡೆಯುವುದು ।ಊರನದು ಕೊಚ್ಚುವುದು ಬದಿಯ ಕಟ್ಟದಿರೆ ।।ಏರಿಗಳನಿಕ್ಕೆಲದಿ ನಿಲಿಸೆ ಹರಿಯುವುದು ಸಮನೆ ।ಪೌರುಷದ ನದಿಯಂತು – ಮಂಕುತಿಮ್ಮ ।। 535 ।।ತನ್ನೆದುರಿನಣೆಕಟ್ಟನೊಡೆಯುವುದು – ತನ್ನ+ಎಂದುರಿನ+ಅಣೆಕಟ್ಟನ್ನು+ಒಡೆಯುವುದು, ಊರನದು = ಊರನ್ನು+ಅದು, ಕಟ್ಟದಿರೆ=ಕಟ್ಟದೆ+ಇರೆ, ಏರಿಗಳನಿಕ್ಕೆಲದಿ =ಏರಿಗಳನು+ಇಕ್ಕೆಲದಿ,ನದಿಯಂತು=ನದಿಯು+ಅಂತು,ನೆರೆ=ಪ್ರವಾಹ, ಬದಿಯ=ಪಕ್ಕದ, ಇಕ್ಕೆಲದಿ=ಎರಡೂ ಕಡೆ, ನಿಲಿಸೆ=ನಿಲ್ಲಿಸಲು, ಪೌರುಷದ=ಶಕ್ತಿಯ...more8minPlay
July 10, 2021Mankutimmana Kagga -132-131ರಾಮನುಚ್ವಾಸವಲೆದಿರದೆ ರಾವಣನೆಡೆಗೆ |ರಾಮನುಂ ದಶಕಂಠನೆಲರನುಸಿರಿರನೆ ||ರಾಮರಾವಣರಿಸಿರ್ಗಳಿಂದು ನಮ್ಮೊಳಗಿರವೇ? |ಭೂಮಿಯಲಿ ಪೋಸತೇನೋ ? – ಮಂಕುತಿಮ್ಮ || 132 ||ರಾಮನುಚ್ವಾಸವಲೆದಿರದೆ = ರಾಮನ + ಉಚ್ವಾಸವು+ ಅಲೆದಿರದೆ// ರಾವಣನೆಡೆಗೆ = ರಾವಣನ ಎಡೆಗೆ//ದಶಕಂಠನೆಲರನುಸಿರಿರನೆ = ದಶ + ಕಂಠನ + ಎಲರನು+ ಉಸಿರಿರನೆ//ರಾಮರಾವಣರುಸಿರ್ಗಳಿಂದು = ರಾಮ + ರಾವಣರ + ಉಸಿರುಗಳು + ಇಂದು // ನಮ್ಮೊಳಗಿರವೇ = ನಮ್ಮೊಳಗೇ + ಇರವೇ // ಪೋಸತೇನೋ = ಪೊಸತು + ಏನೋಎಲರನು = ಗಾಳಿಯನು // ಉಚ್ವಾಸವು = ಶ್ವಾಶದ ಗಾಳಿ // ಪೋಸತೇನೋ = ಹೊಸದೇನೋ?ಪುಲಿಸಿಂಘದುಚ್ವಾಸ, ಹಸು ಹುಲ್ಲೆ ಹಯದುಸಿರು |ಹುಳು ಹಾವಿಲಿಯಸುಯ್ಲು, ಹಕ್ಕಿ ಹದ್ದುಯ್ಲು ||ಕಲೆತಿರ್ಪುವೀಯಲ್ಲ ನಾಮುಸಿರ್ವೆಲರಿನಲಿ |ಕಲಬೆರಕೆ ಜಗದುಸಿರು – ಮಂಕುತಿಮ್ಮ || 131...more7minPlay
FAQs about Sanatana Spiritual Society:How many episodes does Sanatana Spiritual Society have?The podcast currently has 80 episodes available.