Sign up to save your podcastsEmail addressPasswordRegisterOrContinue with GoogleAlready have an account? Log in here.
In this podcast, I would love to cover various aspects of Sanatana Dharma - from simple shlokaas for Children to Mankutimmana Kagga to Vishnu Sahasranama to Suktaas to Bhagawad Gita.... more
FAQs about Sanatana Spiritual Society:How many episodes does Sanatana Spiritual Society have?The podcast currently has 80 episodes available.
June 10, 2021Mankutimmana Kaggaa - 629ವೈವಿಧ್ಯವೊಂದು ಕೃಪೆ ನಮಗಿರುವ ಕಷ್ಟದಲಿ ।ಆವರಿಸದಳಲ್ ಎಲ್ಲರನುಮೊಂದೆ ಸಮಯ ।।ನೋವಿಲ್ಲದವರು ನೊಂದವರನು ಸಂತಯಿಸುತಿರೆ ।ಜೀವನವು ಕಡಿದಹುದೆ? – ಮಂಕುತಿಮ್ಮ ।।629...more6minPlay
June 08, 2021Mankutimmana Kagga - 178ದ್ವೇಷರೋಷಗಳವೊಲೆ ನೇಹಮುಂ ಮೋಹಮುಂಪಾಶವಾಗಲ್ಬಹುದು ನಿನಗೆ ಮೈ ಮರೆಸಿವಾಸನೆಗಳುರುಬಿ ಚಿತ್ತ ಜ್ವರಗಳಂ ಬಿತ್ತಿಮೋಸದಲಿ ಕೊಲ್ಲುವುವೋ – ಮಂಕುತಿಮ್ಮ || 178...more6minPlay
June 07, 2021Mankutimmana Kagga - 616ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ ।ಯುಕ್ತದಿಂದೆರಡುಮಂಚುಗಳೊಂದೆ ಪಥಕೆ ।।ಸತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ ।ಶಕ್ತಿಯಧ್ಯಾತ್ಮಕದು – ಮಂಕುತಿಮ್ಮ।। 616ಯುಕ್ತದಿಂದೆರಡುಮಂಚುಗಳೊಂದೆ =ಯುಕ್ತದಿಂದ+ಎರಡುಂ+ಅಂಚುಗಳು+ಒಂದೆ, ಶಕ್ತಿ+ಆಧ್ಯಾತ್ಮಕೆ+ಅದು,ಭುಕ್ತಿಪಥ = ಹೊಟ್ಟೆಪಾಡಿನ ದಾರಿ. ಮುಕ್ತಿಪಥ=ಪರಮಾರ್ಥದ ಹಾದಿ, ಯುಕ್ತದಿಂದ=ಮೂಲ ರೂಪದಿಂದ,...more6minPlay
June 03, 2021Mankutimmana Kagga - 330ಆಟಕ್ಕೆ ಫಲವೇನು? ಕೌತುಕದ ರುಚಿಯೆ ಫಲ ।ಚೀಟಿ ತಾಂ ಬೀಳನೆನಲ್ ಆಟ ಸಾಗುವುದೆ?ಏಟಾಯ್ತೆ ಗೆಲುವಾಯ್ತೆಂದೆಂದು ಕೇಳುವುದದೇನುಆಟದೋಟವೆ ಲಾಭ – ಮಂಕುತಿಮ್ಮ || 330ಫಲವೇನು? = ಫಲವು + ಏನು?, ಬೀಳನೆನಲ್ = ಬೀಳೆನು+ಎನಲ್, ಏಟಾಯ್ತೆ=ಏಟು+ಆಯ್ತೆ, ಗೆಲುವಾಯ್ತೆಂದೆಂದು = ಗೆಲುವು+ಆಯ್ತೆ+ಎಂದು, ಕೇಳುವುದದೇನು = ಕೇಳುವುದು + ಅದೇನು ಆಟದೋಟವೆ= ಆಟದ+ಓಟವೆ,ಕೌತುಕ = ಕುತೂಹಲ, ಚೀಟಿ = ಇಸ್ಪೀಟಿನ ಎಲೆ,...more9minPlay
June 01, 2021Mankutimmana Kagga - 238ಮನುಜಕುಲವೊಂದೊಬ್ಬನಿನ್ನೊಬ್ಬನಂತಿಲ್ಲತನುವಂಗಗಳೊಳೊಂದು ರೂಪ ಗುಣ ಬೇರೆಮನದೊಳೊಬ್ಬೊಬ್ಬನೊಂದೊಂದು ಪ್ರಪಂಚವಿಂತನುವೇಕದೊಳ್ ಬಹುಳ – ಮಂಕುತಿಮ್ಮ || 238ಮನುಜಕುಲವೊಂದೊಬ್ಬನಿನ್ನೊಬ್ಬನಂತಿಲ್ಲ = ಮನುಜಕುಲ + ಒಂದು +ಒಬ್ಬನು+ಇನೊಬ್ಬನಂತೆ + ಇಲ್ಲ // ತನುವಂಗಗಳೊಳೊಂದು = ತನು+ ಅಂಗಗಳು+ಒಂದುಮನದೊಳೊಬ್ಬೊಬ್ಬನೊಂದೊಂದು = ಮನದೊಳು+ಒಬ್ಬಬ್ಬನದು+ಒಂದೊಂದು// ಪ್ರಪಂಚವಿಂತನುವೇಕದೊಳ್ = ಪ್ರಪಂಚವು+ ಇಂತು+ಅನುವು+ಏಕದೊಳ್ಅನುವು+ ಅನೇಕವು//...more5minPlay
May 31, 2021Mankutimmana Kagga - 623ಗೃಹದಿ ರಾಷ್ಟ್ರದಿ ಸಮಾಜದಿ ಲೋಕಸಂಗತದಿ ।ವಿಹಿತದ ಸ್ಥಾನದಿಂ ಸಹಜಗುಣಬಲದಿಂ-।।ದಿಹಪರ-ಸಮನ್ವಯದೆ ಸರ್ವಹಿತಸಂಸ್ಥಿತಿಗೆ ।ಸಹಕರಿಪುದಲೆ ಧರ್ಮ-ಮಂಕುತಿಮ್ಮ ।। 623...more7minPlay
May 28, 2021Mankutimmana Kagga - 856ರಾಮಕಾರ್ಮುಕ, ಕೃಷ್ಣಯುಕ್ತಿ, ಗೌತಮಕರುಣೆ ।ಭೂಮಿಭಾರವನಿಳುಸೆ ಸಾಲದಾಗಿರಲು ।।ಸಾಮಾನ್ಯರೆನಿತು ತಾಂ ಪೆಣಗಿದೊಡಮೇನಹುದು? ।ಕ್ಷೇಮವೆಂದುಂ ಮೃಗ್ಯ – ಮಂಕುತಿಮ್ಮ ।। 856ಭೂಮಿಭಾರವನಿಳುಸೆ=ಭೂಮಿ+ಭಾರವನು+ಇಳಿಸೆ, ಸಾಲದಾಗಿರಲು=ಸಾಲದು+ಆಗಿರಲು, ಸಾಮಾನ್ಯರೆನಿತು=ಸಾಮಾನ್ಯರು+ಎನಿತು, ಪೆಣಗಿದೊಡಮೇನಹುದು=ಪೆಣಗಿದೊಡೆಮ್+ಏನು+ಅಹುದು. ಕ್ಷೇಮವೆಂದುಂ=ಕ್ಷೇಮವು+ಎಂದುಂಕಾರ್ಮುಕ,= ಧನುಸ್ಸು, ಬಿಲ್ಲು, ಪೆಣಗಿದೊಡೆಮ್=ಹೆಣಗಿದರೆ, ಮೃಗ್ಯ=ಮರೀಚಿಕೆ, ಬಿಸಿಲ್ಗುದುರೆ....more6minPlay
May 27, 2021Mankutimmana Kagga - 792ಆಶೆಗಳ ಕೆಣಕದಿರು, ಪಾಶಗಳ ಬಿಗಿಯದಿರು ।ಕ್ಲೇಶದ ಪರೀಕ್ಷೆಗಳಿಗೆನ್ನ ಕರೆಯದಿರು ।।ಬೇಸರದ ಪಾತಕಸ್ಮೃತಿಯ ಚುಚ್ಚದಿರ್: ಎನ್ನು – ।ತೀಶನನು ಬೇಡುತಿರೋ – ಮಂಕುತಿಮ್ಮ || 792...more8minPlay
May 26, 2021Mankutimmana Kagga - 40ನಿಶೆಯೊಳೇ೦ ಕಾಣಬಾರನು ಹಗಲನೊಲ್ಲದೊಡೆ?ಶಶಿರವಿಗಳವನ ಮನೆಕಿಟಕಿಯಾಗಿರರೇ೦?ಮಸುಕುಬೆಳಕೊಂದಾದ ಸಂಜೆಮಂಜೇನವನುಮಿಸುಕಿ ಸುಳಿಯುವ ಸಮಯ? ಮಂಕುತಿಮ್ಮ||ನಿಶೆಯೊಳೇ೦= ನಿಶೆಯೊಳು+ ಏಂ, ಹಗಲನೊಲ್ಲದೊಡೆ = ಹಗಲನು ಒಲ್ಲದೊಡೆ, ಮಸುಕುಬೆಳಕೊಂದಾದ = ಮಸುಕು + ಬೆಳಕು+ಒಂದಾದ, ಸಂಜೆಮಂಜೇನವನು = ಸಂಜೆ ಮಂಜೇನು+ ಅವನುನಿಶೆಯೊಳು= ರಾತ್ರಿಯಲಿ, ಶಶಿರವಿಗಳು= ಸೂರ್ಯ ಚಂದ್ರರು, ಮಸುಕು= ಹಗಲು ರಾತ್ರಿಗಳೊಂದಾಗುವ ವೇಳೆ, ಮಂಜೇನು= ಕಂಡೂ ಕಾಣದ, ಮಿಸುಕಿ= ಅಲೆದಾಡುವ...more7minPlay
May 25, 2021Mankutimmana Kagga - 338ಓರ್ವ ನಾನೆಂದು ನೀನೆಂತು ತಿಳಿಯುವೆ ಜಗದಿ?।ನೂರ್ವರಣಗಿಹರು ನಿನ್ನಾತ್ಮ ಕೋಶದಲಿ ।।ಪೂರ್ವಿಕರು, ಜತೆಯವರು,ಬಂಧುಸಖಶತ್ರುಗಳು।ಸರ್ವರಿಂ ನಿನ್ನ ಗುಣ – ಮಂಕುತಿಮ್ಮ ।। 338...more9minPlay
FAQs about Sanatana Spiritual Society:How many episodes does Sanatana Spiritual Society have?The podcast currently has 80 episodes available.