Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 771 episodes available.
May 30, 2024S1EP - 436 :ಸುಂದರ ಬದುಕಿಗೆ ಬೇಕು ಪ್ರಜ್ಞಾವಂತಿಕೆ | A beautiful life requires practicalityಒಂದಾನೊಂದು ಊರಿನ ರಾಜ ಬಹಳ ಬುದ್ಧಿವಂತನು ಪ್ರಜ್ಞಾವಂತನೂ ಆಗಿದ್ದ. ಬುದ್ಧಿವಂತನಾದಿದ್ದವನಿಗೆ ಪ್ರಜ್ಞವಂತಿ ಕೆಯಿಲ್ಲದಿದ್ರೆ ಬುದ್ಧಿ ಇದ್ದೂ ಪ್ರಯೋಜನವಿಲ್ಲ. ಇಂತಹ ರಾಜನ ಆಸ್ಥಾನದಲ್ಲಿದ್ದವರಿಗೆ ರಾಜನಿಗಿದ್ದ ಪ್ರಜ್ಞಾವಂತಿಕೆ ಇರಲಿಲ್ಲ. ಒಂದು ದಿನ ರಾಜನ ಆಸ್ಥಾನಕ್ಕೆ ರಾಜನಿಲ್ಲದ ಸಂದರ್ಭದಲ್ಲಿ ಒಂದು ಭೂತ ಬಂತು ಆಮೇಲೆನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
May 25, 2024S1EP - 435 :ಸಂಸ್ಕಾರ ಎಂದರೇನು ?| Meaning of Samskaraಹುಟ್ಟಿನಿಂದ ಬ್ರಾಹ್ಮಣನಾಗಿದ್ದವನೊಬ್ಬ ವೃತ್ತಿಯಿಂದ ಕಳ್ಳನಾಗಿದ್ದ. ದೂರ ದೇಶದಿಂದ ಬರುವ ವ್ಯಾಪಾರಿಗಳನ್ನು ಮೋಸದಿಂದ ದೋಚುವುದನ್ನು ಕಸುಬಾಗಿ ಮಾಡಿಕೊಂಡಿದ್ದ. ತುಂಬಾ ಕಾಲ ಇದು ನಡೆಯಿತು. ಹೀಗಿರುವಾಗ ಒಮ್ಮೆ ವಿದೇಶದಿಂದ ವ್ಯಾಪಾರಿಗಳ ತಂಡವೊಂದು ಬಂತು, ಬಹುಮೂಲ್ಯ ವಸ್ತುಗಳನ್ನು ಅವರ ದೇಶದಿಂದ ತಂದಿರೋದು ಬ್ರಾಹ್ಮಣನ ಗಮನಕ್ಕೆ ಬಂತು ಆಮೇಲೇನಾಯ್ತು ?ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
May 24, 2024S3 : EP - 57 : ಮಹಾಭಾರತ ಯುದ್ಧ ತಪ್ಪಿಸಲು ಸಂಜಯನ ಪ್ರಯತ್ನ | Sanjayan's attempt to avoid the Mahabharata warಸಂಜಯ ದೃತರಾಷ್ಟ್ರನ ಆದೇಶದಂತೆ ಪಾಂಡವರು ತಾತ್ಕಾಲಿಕವಾಗಿ ವಾಸ್ತವ್ಯ ಮಾಡಿರುವ ಉಪಪ್ಲಾವ್ಯ ನಗರಕ್ಕೆ ಬಂದ, ಉಭಯಕುಶಲೋಪರಿಗಳಾಯಿತು. ನಂತರ ಅವನು ಪಾಂಡವರ ಕುರಿತು ಸತ್ವಗುಣ ಪ್ರಧಾನನಾದ ಯುಧಿಷ್ಠಿರ ನೀವು ಅಪಾರ ಸೈನ್ಯ ಬಲ ಹೊಂದಿದ್ದೀರಿ, ಹೀಗಿರುವಾಗ ಯುದ್ಧವೇನಾದರೂ ಅನಿವಾರ್ಯವಾದರೆ ಎರಡೂ ಕಡೆಗಳಲ್ಲಿ ಅಗಾಧವಾದ ನಷ್ಟ ಸಂಭವಿಸುವುದು ಖಂಡಿತಾ, ಹಾಗಾಗಿ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more16minPlay
May 23, 2024S1EP - 434 : ನರಿ ಹಾಗೂ ರಣಹದ್ದಿನ ಸ್ವಾರ್ಥ ಮುಖವಾಡ | Story of Selfishnessಮಹಾಭಾರತದ ಶಾಂತಿ ಪರ್ವದಲ್ಲಿ ಭೀಷ್ಮ ಪಿತಾಮಹರು ಧರ್ಮರಾಯರಿಗೆ ಹೇಳಿದ ಕಥೆಯಿದು. ಒಂದಾನೊಂದು ಕಾಲದಲ್ಲಿ ಬ್ರಾಹ್ಮಣ ದಂಪತಿಗೆ ಬಹಳಾ ಕಾಲ ಸಂತತಿ ಇರಲಿಲ್ಲ.. ಕಡೆಗೂ ಒಂದು ಮಗು ಆಯಿತು ಹುಣ್ಣೆಮೆ ಚಂದಿರನಹಾಗಿದ್ದ ಆ ಮುಗುವನ್ನ ನೋಡಿ ಆ ದಂಪತಿಗಳ ಸಂತೋಷಕ್ಕೆ ಪಾರವೇ ಇರಲಿಲ್ಲ.. ಆದರೆ .. ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
May 18, 2024S1EP - 433:ಜಗತ್ತಿಗೆ ಮಾದರಿ ಪ್ರಾಚೀನ ಸಂಸ್ಕ್ರತಿ | Significance of ancient cultureಬಹಳ ಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಪ್ರಾಚೀನ ಬುದ್ಧಾಲಯ ಚೀನಾ ದೇಶದಲ್ಲಿತ್ತು. ಒಂದುಕಾಲದಲ್ಲಿ ಆಸ್ತಿಕರಿಂದ ಭಕ್ತಿ ಗೌರವ ಪಡೆಯುತ್ತಿದ್ದ ಈ ದೇವಾಲಯ ಇವತ್ತು ಕಸ ಕೊಲೆ ತುಂಬಿ ಬಾವಲಿಗಳಿಗೆ ವಾಸಸ್ಥಾನವಾಗಿತ್ತು. ಇದನ್ನು ಕೇಳಿದ ಚಕ್ರವರ್ತಿಗೆ ಇದನ್ನು ಜೀರ್ಣೋದ್ಧಾರ ಮಾಡುವ ಆಶಯ ಉಂಟಾಯ್ತು... ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
May 17, 2024S3 : EP - 56 : ಛದ್ಮವೇಷಗಳಿಂದ ಹೊರಬಂದ ಪಾಂಡವರು, ಯುದ್ಧ ನಿರ್ಣಯ.|War resolutionಹನ್ನೆರಡು ವರ್ಷ ವನವಾಸ ಹಾಗು ಒಂದು ವರ್ಷ ಅಜ್ಞಾತವಾಸಗಾಲ ಅವಧಿ ಮುಗಿದು ಪಾಂಡವರು ತಮ್ಮ ಛದ್ಮವೇಷಗಳಿಂದ ಹೊರಬಂದು ಮಂಗಳ ಸ್ನಾನ ಮಾಡಿ, ದಿವ್ಯ ವಸ್ತ್ರಾಭರಣಗಳನ್ನು ಧರಿಸಿ ವಿರಾಟನ ಆಸ್ಥಾನಕ್ಕೆ ಬಂದರು ಆಗ ....ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more17minPlay
May 11, 2024S1EP - 432 :ಕಾಡಿನಲ್ಲಿ ನೀರು ಹುಡುಕ ಹೊರಟ ಕವಿರತ್ನ ಕಾಳಿದಾಸ | Story of Kalidasaಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತತ್ತ ಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
May 10, 2024S3 : EP - 55 : ಪಾಂಡವರ ಅಜ್ಞಾತವಾಸದ ಕೊನೆಯ ಹಂತ | Agnathavasam of Pandavasಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು . ಪಾಂಡವರ ಅಜ್ಞಾತ ವಾಸ ಮುಗಿಯುವ ಹಂತದಲ್ಲಿತ್ತು. ಇತ್ತ ಕೌರವರು ಪಾಂಡವರನ್ನು ಹುಡುಕಲು ಯತ್ನಿಸುತ್ತಿದ್ದರು. ಹೀಗಿರುವಾಗ ವಿರಾಟ ರಾಜನ ವಿರುದ್ದ ಕೌರವರು ಯುದ್ಧ ಸಾರಿದರು. ಆಗ ಪಾಂಡವರು ಈ ಯುದ್ಧದಲ್ಲಿ ಪಾಲ್ಗೊಂಡರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more16minPlay
May 09, 2024S1EP - 431 : ಜೀವನ ಪ್ರೀತಿ ಎಂದರೇನು ? How to lead happy lifeನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
May 04, 2024S1EP - 430 : ತಿಮ್ಮ ಗುರುವಿನ ಪಾಠ | Lesson's from Timmaguruಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು... ಆಮೇಲೆನಾಯ್ತು? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 771 episodes available.