Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.
February 22, 2024S1EP - 419 :ಯಾವುದು ನಿಜವಾದ ಧರ್ಮ | Meaning of Dharmaಬಹಳ ಚಂದದ ಒಂದು ಪ್ರಮೇಯ.ಧರ್ಮ ಎಂದರೇನು ಅಂತ ಯುದಿರಷ್ಟಿರ ಭೀಷ್ಮನನ್ನು ಪ್ರಶ್ನಿಸುತ್ತಾನೆ. ಪಿತಾಮಹ ರಕ್ಷಣೆಯನ್ನು ಅಪೇಕ್ಷಿಸಿ ಬಂದವರನ್ನು ಶತ್ರುವೇ ಆಗಿದ್ದರೂ ಹೇಗೆ ನಡೆಸಿಕೊಳ್ಳಬೇಕು? ಹೇಳಬಹುದೇ ಎಂದು ಕೇಳುತ್ತಾನೆ. ಅದಕ್ಕೆ ಭೀಷ್ಮರು ಒಂದು ಕಥೆ ಹೇಳುತ್ತಾರೆ ಯುಧಿಷ್ಠಿರ ಹಿಂದೆ ಭಗವಾನ್ ಪರಶುರಾಮ ಹೇಳಿದ ಕಥೆಯಿದು ಆಮೇಲೆನಾಯ್ತು?ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
February 17, 2024S1EP - 418 : ಜೀವನದ ಲಲಿತ ಕಲೆ | Art of living good lifeಒಬ್ಬ ಯುವಕನಿಗೆ ಬದುಕಿಗೆ ಅರ್ಥವಿದೆಯಾ ಎಂಬ ಅನುಮಾನ ಬಂತು ಹಾಗಾಗಿ ಆತ ತಿಳಿದವರನ್ನು ಪ್ರಶ್ನಿಸಿದ. ಆದ್ರೆ ಉತ್ತರ ಸಿಗಲಿಲ್ಲ ತನ್ನ ಊರಿನಿಂದ ಪಕ್ಕದ ಊರಿಗೂ ಹೋಗಿ ಅದೇ ಪ್ರಶ್ನೆ ಕೇಳಿದ ಅಲ್ಲೂ ಉತ್ತರ ಸಿಗಲಿಲ್ಲ ಕೊನೆಗೊಂದು ದಿನ ಒಬ್ಬ ಸಾಧು ಯುವಕನಿಗೆ ಎದುರಾದ ಆಮೇಲೆನಾಯ್ತು?ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
February 15, 2024S1EP - 417 :ಅಹಂ ಎಂಬ ಕತ್ತಲು | The ego's evil sideಸಿರಿವಂತಿಕೆಯ ತುತ್ತ ತುದಿಯಲ್ಲಿದ್ದ ಅಣ್ಣತಮ್ಮಂದಿರ ನಡುವೆ ಯಾವುದೊ ಕ್ಷುಲ್ಲಕ ಕಾರಣಕ್ಕೆ ವೈಮನಸ್ಸು ಬಂತು. ಒಳಗೊಳಗೇ ಕುಡಿಯುತ್ತಿದ್ದ ಅದು ಶಬ್ದಗಳಾಗಿ ವಾಕ್ಯಗಳಾಗಿ ಹೊರಬಂತು. ಅದು ಅವರಿವರ ಕಿವಿಗೆ ಬಿತ್ತು , ಕೆಲ ಹಿತೈಷಿಗಳು ಅದಕ್ಕೆ ಸ್ವಾರ್ಥದ ಉಪ್ಪು ಖಾರ ಸೇರಿಸಿ ಈ ಅಣ್ಣತಮ್ಮಂದಿರಿಗೆ ಹಿತವಚನದ ರೂಪದಲ್ಲಿ ಕಿವಿಯೂದಿದರು. ಇಬ್ಬರೂ ಅದನ್ನು ನಂಬಿದ್ರು ಆಮೇಲೇನಾಯ್ತು ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
February 10, 2024S1EP - 416 :ಬದುಕುವ ಕಲೆ | Art of livingಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು... ಆಮೇಲೆನಾಯ್ತು? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
February 08, 2024S1EP - 415 : ತಂದೆಯ ಸಿಟ್ಟು, ಪೆಟ್ಟುತಿಂದ ಮಕ್ಕಳು | Story of a fatherತಂದೆಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಾಯಾಣ ಮಾಡ್ತಾ ಇದ್ದ, ಪ್ರಯಾಣದ ಮದ್ಯದಲ್ಲಿ ಅವನಿಗೆ ಯಾಕೋ ಏನೋ ಭಯಂಕರ ಸಿಟ್ಟು ಬಂತು.. ಗಟ್ಟಿಗಟ್ಟಿಯಾಗಿ ಬೈದು ಮಕ್ಕಳಿಗೆ ಹೊಡಿಯೋಕೆ ಶುರು ಮಾಡಿದ.. ಬಹಳಾ ಹೊತ್ತು ಹೀಗೆ ಹೊಡೆತ ಬೈಗಳು ಆಯ್ತು.. ಮಕ್ಕಳು ಮುಸು ಮುಸು ಅಳ್ತಾ ಇದ್ದ್ರು ಪಕ್ಕದಲ್ಲಿ ಪ್ರಯಾಣಿಸುತ್ತಾ ಇದ್ದ ಒಬ್ಬ ಇದನ್ನು ಗಮನಿಸ್ತಾ ಇದ್ದ.. ಆಮೇಲೇನಾಯ್ತು.. ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
February 03, 2024S1EP - 414 : ಭಗವಂತನ ಉಡುಗೊರೆ | Gift from the Godಬೆಟ್ಟದ ತಪ್ಪಲಿನಲ್ಲಿ ಒಬ್ಬ ಸಂತ ಮಡದಿ ಮಗನೊಂದಿಗೆ ವಾಸವಾಗಿದ್ದ. ಆರಕ್ಕೇರದೆ ಮೂರಕ್ಕಿಳಿಯದೆ ಬಂದದ್ದನ್ನು ಬಂದಹಾಗೆ ಸ್ವೀಕರಿಸುತ್ತಾ, ಎಲ್ಲವೂ ಭಗವಂತನ ದೇಣಿಗೆ, ಆಶೀರ್ವಾದ ಎಂದು ಬದುಕುತ್ತಿದ್ದ. ಒಂದು ದಿನ ಅವನ ಮನೆಯಂಗಳಕ್ಕೆ ಚಂದದ ಬಿಳಿ ಕುದುರೆಯೊಂದು ಬಂತು...ಆಮೇಲೆನಾಯ್ತು? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
February 01, 2024S1EP - 413 :ಕ್ರೂರ ವ್ಯಕ್ತಿಯೊಬ್ಬನ ಕಥೆ ಇದು! Story of a cruel manಅತ್ಯಂತ ಕ್ರೂರಿ ಮನುಷ್ಯನೊಬ್ಬ ಇದ್ದ. ಬೇರೆಯವರಿಗೆ ಹಿಂಸೆ ಆಗೋದನ್ನು ನೋಡೋದು, ಹಿಂಸೆ ಮಾಡೋದು ಅವನಿಗೆ ತುಂಬಾ ಸಂತೋಷ ಕೊಡುತ್ತಿತ್ತು. ಒಂದು ದಿನ ಒಂದು ಜೇಡದ ಹುಳು ಅವನಿಗೆ ಅಡ್ಡ ಬಂತು. ಕಾಲಿನಿಂದ ಅದನ್ನು ಹೊಸಕಿ ಸಾಯಿಸಬೇಕು ಅದು ಪಡುವ ಸಂಕಟ ನೋಡಬೇಕು ಅನ್ನುವ ಬಯಕೆ ಆಯ್ತು ಆದ್ರೆ ....ಮುಂದೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more9minPlay
January 27, 2024S1EP - 412 : ಊರಿಗೆ ಬಂದ ಮಹಾತಪಸ್ವಿ ಸಂತ | A Saint's Journey to Transform a Villageಊರ ಮುಂದಿನ ತೋಪಿನಲ್ಲಿ ಮಹಾತಪಸ್ವಿ ಸಂತಾನೋರ್ವರು ಬಂದಿದ್ದಾರೆ ಅಂತ ಸುದ್ದಿ ಹರಡಿತ್ತು, ರಾಜನಾದಿಯಾಗಿ ಊರವರೆಲ್ಲಾವರನನ್ನ ಕಾಣಲಿಕ್ಕೆ, ತಮ್ಮ ತಮ್ಮ ದುಃಖ ದುಮ್ಮಾನಗಳನ್ನೆಲ್ಲಾ ಅರುಹಿ ಪರಿಹಾರ ಪಡಿಯಲಿಕ್ಕೆ ಸಾಲುಗಟ್ಟಿ ನಿಂತರು.. ಆಮೇಲೇನಾಯ್ತು ? ಕೇಳಿ ..ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
January 26, 2024S3 : EP - 50 : ಸಾವಿತ್ರಿ ಸತ್ಯವಾನರ ಕಥೆ |The story of Savitri SatyavanIn this episode, Dr. Sandhya S. Pai narrates very famous Mahabharata S3 : EP - 50 : ಸಾವಿತ್ರಿ ಸತ್ಯವಾನರ ಕಥೆ |The story of Savitri Satyavanಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಸಾವಿತ್ರಿ ಸತ್ಯವಾನರ ಕಥೆ . ಹಿಂದೆ ಅಶ್ವಪತಿ ಎಂಬ ರಾಜನಿದ್ದ. ಮಕ್ಕಳಿಲ್ಲದ ಆತ ತಪಸ್ಸು ಮಾಡಿ ಮಗುವೊಂದನ್ನು ವರವಾಗಿ ಪಡೆದ. ಮುಂದೆ ಈ ಮಗು ಸಾವಿತ್ರಿಯಾಗಿ ಬೆಳೆದಳು. ಆಕೆಯ ಪತಿಯ ಸಾವು ಕಣ್ಣಮುಂದೆಯೇ ಇರುವುದನ್ನು ಕಂಡು ಆಕೆ ಏನು ಮಾಡಿದಳು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
January 25, 2024S1EP - 411 :ಸೀತೆಯ ಹುಡುಕಹೊರಟ ಹನುಮ | Hanuman finding Seethaಹನುಮಂತ ಸಮುದ್ರ ದಾಟಿ ಲಂಕೆಗೆ ಬಂದು ಸೀತೆಗಾಗಿ ಹುಡುಕಾಡಿದ, ದಶ ದಿಕ್ಕುಗಳಲ್ಲಿ ಹುಡುಕಿದ.. ಎಲ್ಲಿಯೂ ಸೀತೆಯ ಸುಳಿವಿಲ್ಲ.. ಹತಾಶೆಯಿಂದ.. ತಾಯಿಯ ವಿಷಯ ತಿಳಿಯಲಿಲ್ಲ ಎಂದು ರಾಮನಲ್ಲಿ ಹೇಳುವುದು ಹೇಗೆ.. ರಾಮಚಂದ್ರನ ದುಃಖಿತ ನಿರಾಶಾ ಮುಖವನ್ನ ನೋಡೂದುಹೇಗೆ? ಅಂದುಕೊಳ್ಳುತ್ತಿರುವಾಗ ..ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more3minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.