ಸದ್ಗುರು ಕನ್ನಡ Sadhguru Kannada
Download on the App Store

ಸದ್ಗುರು ಕನ್ನಡ Sadhguru Kannada episodes

  • ಗುರು ಹಿರಿಯರ ಪಾದಗಳಿಗೆ ನಮಸ್ಕರಿಸುವುದರ ಹಿಂದಿನ ಕಾರಣ

    ಸದ್ಗುರು ಸನ್ನಿಧಿ ಸಂಗ’ದಲ್ಲಿ ಭಾಗಿಯಾಗುವುದರ ಮೂಲಕ ಹೇಗೆ ನೀವು ನಿಮ್ಮ ಮನೆಯನ್ನು ದೇವಸ್ಥಾನದಂತೆ ರೂಪಾಂತರಿಸಿಕೊಳ್ಳಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ‘ಸದ್ಗುರು ಸನ್ನಿಧಿ’ಯು ಒಂದು ಪ್ರಾಣಪ್ರತಿಷ್ಠಿತ ರೂಪವಾಗಿದ್ದು, ನಿಮ್ಮ ಮನೆಯನ್ನು ಆಂತರ್ಯದ ರೂಪಾಂತರಣೆಗೆ ಒಂದು ಶಕ್ತಿಯುತ ಸ್ಥಳವನ್ನಾಗಿ ಮಾಡುವುದಲ್ಲದೇ, ಅನುಗ್ರಹಪೂರಿತ ವಾತಾವರಣದಿಂದ ಅನುರಣಿಸುವಂತೆ ಮಾಡುತ್ತದೆ. ಮನೆಯಲ್ಲಿ ಸನ್ನಿಧಿಯನ್ನು ಸ್ಥಾಪಿಸುವುದು ಆಧ್ಯಾತ್ಮಿಕ ಹಾದಿಯಲ್ಲಿ ನಿಮ್ಮ ಪ್ರಗತಿಯು ಇನ್ನಿಲ್ಲದಂತೆ ವರ್ಧಿಸುತ್ತದೆ. ಇದನ್ನು ನಿರ್ದಿಷ್ಟ ರೀತಿಯ ಕಟ್ಟುನಿಟ್ಟುಗಳೊಂದಿಗೆ ನಿರ್ವಹಿಸಿದರೆ, ಸನ್ನಿಧಿಯ ಬಳಿ ಬರುವ ಎಲ್ಲರ ಆಂತರಿಕ ಹಾಗೂ ಬಾಹ್ಯ ಒಳಿತಿನ ಮೇಲೆ ಪವಾಡಸದೃಶವಾದ ಪರಿಣಾಮವನ್ನು ಬೀರಿ, ಆ ಮೂಲಕ ಒಂದು ಆಧ್ಯಾತ್ಮಿಕ ಸಾಧ್ಯತೆಯನ್ನೂ ತೆರೆಯುವುದು.

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…

    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    9 min
  • ಹೆಚ್ಚಾಗ್ತಿರೊ ವಿಚ್ಛೇದನಗಳಿಗೆ ಲವ್ ಮ್ಯಾರೇಜ್ ಕಾರಣವೇ

    ದೂರದರ್ಶನ ಮತ್ತು ಸಿನಿಮಾಗಳು ಯುವಜನಾಂಗವನ್ನು ಹಾಳು ಮಾಡಿವೆ. ವಿಚ್ಛೇದನಗಳು ಹೆಚ್ಚಿವೆ’ ಎಂದು ಪ್ರಸಿದ್ಧ ವೈದ್ಯೆ ಶ್ರೀಮತಿ ಕಮಲಾ ಸೆಲ್ವರಾಜ್ ಅವರು ಸದ್ಗುರುಗಳ ಜೊತೆ ತಮ್ಮ ಕಳಕಳಿಯನ್ನು ಹಂಚಿಕೊಂಡರು. ಹಾಗಾದರೆ ವಿಚ್ಛೇದನಗಳ ಸಂಖ್ಯೆ ಹೆಚ್ಚಾಗಲು ಕಾರಣವೇನು? ಸದ್ಗುರುಗಳು ಏನು ಹೇಳುತ್ತಾರೆ?

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…

    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    5 min
  • ಮನಃಶಾಂತಿಯನ್ನು ಕಂಡುಕೊಳ್ಳುವುದು ಹೇಗೆ?

    ಮನಃಶಾಂತಿಯನ್ನು ಹುಡುಕುತ್ತಿದ್ದೀರಾ? ನಿಮ್ಮ ಅನುಭವದ ಸ್ವರೂಪವನ್ನು ನೀವೇ ನಿರ್ಧರಿಸುವಂತಾದರೆ, ಅದನ್ನು ನಿಮ್ಮ ಕೈಗೆ ತೆಗೆದುಕೊಂಡರೆ ಸಹಜವಾಗಿಯೇ ನೀವು ನಿಮಗೆ ಮತ್ತು ಇತರರಿಗೆ ಹಿತಕರವಾದದ್ದನ್ನು ಸೃಷ್ಟಿಸಿಕೊಳ್ಳುತ್ತೀರಿ ಎಂದು ಸದ್ಗುರುಗಳು ವಿವರಿಸುತ್ತಾರೆ.

    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…

    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    14 min
  • ಭಯವನ್ನು ಹೋಗಲಾಡಿಸಲು ಶಕ್ತಿಶಾಲಿ ದಾರ

    ಧರಿಸಿದವರಿಗೆ ರಕ್ಷಣೆಯನ್ನು ಒದಗಿಸುವ, ಲಿಂಗಭೈರವಿ ದೇವಿ ಸನ್ನಿಧಿಯಲ್ಲಿ ಪ್ರಾಣಪ್ರತಿಷ್ಟಿತವಾದ ಅಭಯಸೂತ್ರದ ಕುರಿತು ಸದ್ಗುರುಗಳು ಮಾತನಾಡುತ್ತಾರೆ.

    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…

    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    11 min
  • ಗುರುವಿನ ಸ್ಥಾನದಲ್ಲಿ ಏಕೆ ಗಂಡಸರೇ ಹೆಚ್ಚು

    ಋಷಿ, ಗುರು, ದೇವರು ಈ ಸ್ಥಾನಗಳಲ್ಲಿ ಪುರುಷರೇ ಹೆಚ್ಚು ಇರುವುದು ಏಕೆ ಎಂದು ಮಹಿಳೆಯೊಬ್ಬರು ಕೇಳಿದ ಪ್ರಶ್ನೆಗೆ ಸದ್ಗುರುಗಳು, ‘ಸ್ತ್ರೀಯಾಗಲಿ ಅಥವಾ ಪುರುಷನಾಗಲಿ ಗುರುವಾಗಲು ಸಾಧ್ಯವಿಲ್ಲ, ಯಾರು ತಮ್ಮ ಲಿಂಗದೊಂದಿಗೆ ಗುರುತಿಸಿಕೊಂಡಿಲ್ಲವೋ ಅವರು ಮಾತ್ರ ಗುರುವಾಗಲು ಸಾಧ್ಯ’ ಎಂದು ಉತ್ತರಿಸುತ್ತಾರೆ.

    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…

    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    8 min
  • ದೀಪಾವಳಿ ಹಬ್ಬ ಕೇವಲ ದೀಪಗಳ ಬಗ್ಗೆ ಅಲ್ಲ!

    ದೀಪಾವಳಿ ಹಬ್ಬ ಕೇವಲ ದೀಪಗಳ ಬಗ್ಗೆ ಅಲ್ಲ!

  • ಕುಂಕುಮ ಹಚ್ಚಿಕೊಳ್ಳುವುದು ಒಳ್ಳೆಯದೇ

    ಕುಂಕುಮ - ಇದು ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿರುವ ವಸ್ತು. ಇದರ ಮಹತ್ವ ಏನು? ಇದನ್ನು ಹಚ್ಚಿಕೊಳ್ಳುವುದು ಒಳ್ಳೆಯದೇ?

    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…

    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    6 min
  • ಸಾಲಿಗ್ರಾಮ - ಏನಿದರ ರಹಸ್ಯ

    ಒಂದು ಅಪರೂಪದ ಕಲ್ಲಾದ, ಒಂದು ಪುಟ್ಟ ಬ್ರಹ್ಮಾಂಡವೇ ಆಗಿರುವ ಸಾಲಿಗ್ರಾಮದ ಕುರಿತಾದ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾ, “ಒಂದು ವೇಳೆ ನಿಮಗೆ ನಿಜವಾದ ಸಾಲಿಗ್ರಾಮವು ಸಿಕ್ಕರೆ ಮತ್ತು ಅದನ್ನ ಹೇಗೆ ಬಳಸಬೇಕು ಎನ್ನುವುದು ತಿಳಿದಿದ್ದರೆ ಅದು ನಿಮ್ಮ ಜೀವನವನ್ನು ಸುಗಮಗೊಳಿಸುತ್ತದೆ ಇಲ್ಲದ್ದಿದ್ದಲ್ಲಿ ಅನರ್ಥಕಾರಿಯಾಗುತ್ತದೆ” ಎಂದು ವಿವರಿಸುತ್ತಾರೆ.

    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…

    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    9 min
  • ಅಹಂಕಾರದ ಸುಳಿಯಲ್ಲಿ ಸಿಲುಕಿಕೊಳ್ಳದಿರಿ!

    ಮನುಷ್ಯನಿಗೆ ಅಹಮ್ಮು ಏಕೆ ಬರುತ್ತದೆ?

    ದೊಡ್ಡ ದೊಡ್ಡ ಕೆಲಸಗಳನ್ನು ಮಾಡುವವರು ಅದರ ಬಗ್ಗೆ ಹೆಚ್ಚು ಹೇಳಿಕೊಳ್ಳುವುದಿಲ್ಲ. ಆದರೆ, ಏನೋ ಒಂದು ಸಣ್ಣ ಕೆಲಸ ಮಾಡಿಬಿಟ್ಟು ಅಹಮ್ಮಿನೊಂದಿಗೆ ಮಾತನಾಡುತ್ತಾ ಅಲೆಯುವ ಹಲವರನ್ನು ದಿನನಿತ್ಯ ನಾವು ನೋಡುತ್ತಿರುತ್ತೇವೆ. ಗರ್ವವಿಲ್ಲದೆ ನಮ್ಮ ಕೆಲಸಗಳನ್ನು ಮಾಡುವುದು ಹೇಗೆ? ಯೋಗಿ, ಅನುಭಾವಿ ಮತ್ತು ದಾರ್ಶನಿಕರಾದ ಸದ್ಗುರುಗಳು ಈ ವಿಡಿಯೋದಲ್ಲಿ ವಿವರಿಸುತ್ತಾರೆ.

    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…

    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    6 min
  • ನಿಮ್ಮ 90% ಕರ್ಮವನ್ನು ಇದರಿಂದ ನಿಭಾಯಿಸಿ!

    ಕರ್ಮದ ರಹಸ್ಯವನ್ನು ಬಿಚ್ಚಿಡುವ ಸದ್ಗುರುಗಳು, ಇನ್ನೊಬ್ಬರ ಜೀವನ ಪ್ರಕ್ರಿಯೆಯನ್ನು ಪ್ರಭಾವಿಸಲು, ಗುಣಪಡಿಸಲು ಅಥವಾ ಹಾನಿ ಮಾಡಲು, ಒಬ್ಬರ ಶಕ್ತಿಯನ್ನು ಬಳಸುವುದು ಹೇಗೆ ಒಂದು ಕೆಟ್ಟ ರೀತಿಯ ಕರ್ಮ ಎಂದು ವಿವರಿಸುತ್ತಾರೆ. ಜೊತೆಗೆ ನಮ್ಮ ಕರ್ಮದ ಗಂಟುಗಳಲ್ಲಿ 90 ಭಾಗವನ್ನು ಪರಿಹರಿಸಲು, ಅವರು ನಮಗೆ ಸರಳವಾದ ಸಾಧನವನ್ನು ಸಹ ನೀಡುತ್ತಾರೆ.

    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…

    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    8 min

About ಸದ್ಗುರು ಕನ್ನಡ Sadhguru Kannada

From the publisher's feed

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ…

More shows like ಸದ್ಗುರು ಕನ್ನಡ Sadhguru Kannada

Motivational Kannada by Abhishek Gandaberunda

Motivational Kannada

0 Listeners