ಸದ್ಗುರು ಕನ್ನಡ Sadhguru Kannada
Download on the App Store

ಸದ್ಗುರು ಕನ್ನಡ Sadhguru Kannada episodes

  • ಪಾಸಿಟಿವ್ ಥಿಂಕಿಂಗ್ ನಿಜಕ್ಕೂ ಕೆಲಸ ಮಾಡತ್ತಾ?

    ಜಗತ್ತಿನಲ್ಲಿ ಪಾಸಿಟಿವ್ ಥಿಂಕಿಂಗ್ ಎನ್ನುವುದು ಒಂದು ಮುಖ್ಯ ವಿಷಯವಾಗಿದೆ. ಈ ವೀಡಿಯೋದಲ್ಲಿ ಸದ್ಗುರುಗಳು, ಪಾಸಿಟಿವ್ ಥಿಂಕಿಂಗ್‍ನ ಈ ಹಾದಿಯಲ್ಲಿ ಸಾಗಿದಾಗ ಆಗುವ ಪರಿಣಾಮಗಳ ಬಗ್ಗೆ ಮತ್ತು ಹೇಗೆ ಜನರು ವಾಸ್ತವತೆಯನ್ನು ಒಪ್ಪಿಕೊಳ್ಳದೇ ಬದುಕಲು ಆರಂಭಿಸುತ್ತಾರೆ ಎನ್ನುವುದರ ಬಗ್ಗೆ ತಿಳಿಸಿಕೊಡುತ್ತಾರೆ.


    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…


    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    8 min
  • ಉಪವಾಸದ ಅದ್ಭುತ ಪ್ರಯೋಜನಗಳು

    ಉಪವಾಸದ ಅದ್ಭುತ ಪ್ರಯೋಜನಗಳುಉಪವಾಸ ಮಾಡುವುದು ಒಳ್ಳೆಯದೇ? ಯಾವಾಗ ಮಾಡಬೇಕು, ಹೇಗೆ ಮಾಡಬೇಕು?

    ಉಪವಾಸದ ಕುರಿತು ಕೆಲವು ಅಮೂಲ್ಯ ಸಲಹೆಗಳನ್ನು ಕೇಳಿ.


    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…


    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    8 min
  • ಆಹಾರ ಸೇವಿಸುವ ಸರಿಯಾದ ಕ್ರಮ: 4 ಟಿಪ್ಸ್

    ಆಹಾರ ನಮ್ಮ ದೇಹವನ್ನು ಕಟ್ಟುವ ಇಟ್ಟಿಗೆ ಅಲ್ಲವೇ? ಅದನ್ನು ನಮ್ಮ ಕ್ಷೇಮಕ್ಕೆ ಬಳಸಿಕೊಳ್ಳುವುದು ಹೇಗೆ? ಇಲ್ಲಿವೆ 4 ಟಿಪ್ಸ್.

    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…


    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    15 min
  • ಕೃಷ್ಣಪ್ರಜ್ಞೆಯನ್ನು ನಮ್ಮ ಅನುಭವಕ್ಕೆ ತಂದುಕೊಳ್ಳುವುದು ಹೇಗೆ?

    ಅತ್ಯಂತ ವೈವಿಧ್ಯಮಯ ವರ್ಣರಂಜಿತ ಅವತಾರವಾದ ಕೃಷ್ಣ ಬೇರೆ ಬೇರೆ ವ್ಯಕ್ತಿಗಳ ಕಣ್ಣಿಗೆ ಹೇಗೆ ಕಂಡ ಎಂಬುದನ್ನು ವಿವರಿಸುತ್ತಾ ಸದ್ಗುರುಗಳು ಕೃಷ್ಣನನ್ನು ಅನುಭವಿಸಲು ನಮ್ಮಲ್ಲಿರಬೇಕಾದ ಗುಣಗಳೇನು ಎಂದು ತಿಳಿಸುತ್ತಾರೆ.


    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…


    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    11 min
  • ಸುಮ್ಮನಿರುವುದನ್ನು ಕಲಿತುಕೊಳ್ಳಿ!

    ಬಹಳಷ್ಟು ಜನರು ತಮ್ಮ ವಿಚಾರಗಳು, ನಂಬಿಕೆ ಮತ್ತು ಅಭಿಪ್ರಾಯಗಳು ಅಭಿವ್ಯಕ್ತಿ ಪಡೆಯಬೇಕೆಂದು ಬಯಸುತ್ತಾರೆ. ಆದರೆ ಸದ್ಗುರುಗಳು ನಮ್ಮ ಅಭಿವ್ಯಕ್ತಿ ಶಾಶ್ವತವಾಗಿ ಉಳಿಯಬೇಕಂದರೆ, ಎಲ್ಲಕ್ಕೂ ಮೊದಲು ಬಹಳ ಮೂಲಭೂತವಾದ ಸಂಗತಿಗೆ ಗಮನ ನೀಡಬೇಕು ಎನ್ನುತ್ತಾರೆ.


    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂ ಬ್ ಚ್ಯಾ ನಲ್ : https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇ ಸ್ಬುಕ್ ಚಾನಲ್: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇ ಶನ್ ಡೌನ್ಲ ೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇ ಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗ ದರ್ಶ ಕ ಧ್ಯಾ ನ: https://www.ishafoundation.org/ka/Ish…

    ಆಧುನಿಕ ಯುಗದ ಅತಿ ಶ್ರೇಷ್ಠಅನುಭಾವಿಗಳಲ್ಲಿಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ

    ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತುವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು

    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದುಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ,

    ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    10 min
  • ಜನ ಏನನ್ನುತ್ತಾರೆ ಅನ್ನೋ ಚಿಂತೆ ಇದ್ದರೆ ಏನು ಮಾಡೋದು?

    ಜನರ ಅಭಿಪ್ರಾಯ ಮತ್ತು ಅಪಹಾಸ್ಯಕ್ಕೆ ಗುರಿಯಾಗುವ ಭಯದಿಂದ ಹಿಂಜರಿಯುತ್ತಿದ್ದೀರಾ? ಈ ಅಡ್ಡಿಗಳಿಂದ ಹೊರಬರುವುದು ಹೇಗೆ ಎನ್ನುವುದರ ಕುರಿತು ಸದ್ಗುರುಗಳು ತಮ್ಮ ಒಳನೋಟಗಳನ್ನು ಹಂಚಿಕೊಳ್ಳುತ್ತಾರೆ.


    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…


    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    9 min
  • ಕರುಳನ್ನು ಶುದ್ಧವಾಗಿಡಲು 3 ವಿಧಾನಗಳು

    ನಮ್ಮ ದೊಡ್ಡ ಕರುಳನ್ನು ಶುಚಿಯಾಗಿಡುವುದರ ಮಹತ್ವವನ್ನು ವಿವರಿಸುತ್ತಾ, ಕರುಳಿನ ಆರೋಗ್ಯಕ್ಕಾಗಿ ಯೋಗದಲ್ಲಿರುವ ಮೂರು ಸರಳ ಉಪಾಯಗಳನ್ನು ಸದ್ಗುರು ಇಲ್ಲಿ ತಿಳಿಸಿಕೊಡುತ್ತಾರೆ.


    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…


    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    9 min
  • ಸನಾತನ ಧರ್ಮ ಬದುಕುಳಿದದ್ದು ಹೇಗೆ ?

    'ಕೀರ್ತಿ ಹಿಸ್ಟರಿ' ಎಂದೇ ಪ್ರಸಿದ್ಧವಾಗಿರುವ ಕೀರ್ತಿ ಗೋವಿಂದಸ್ವಾಮಿಯವರ ಪ್ರಶ್ನೆಗೆ ಉತ್ತರಿಸುತ್ತಾ ಶತಮಾನಗಳಿಂದಲೂ ನಡೆದು ಬರುತ್ತಿದ್ದ ಕ್ರೂರ ದಾಳಿಗಳಿಂದ ಭಾರತೀಯ ಸಂಸ್ಕೃತಿಯನ್ನು ರಕ್ಷಿಸಿದ ಆ ಅಂಶ ಯಾವುದು ಎಂದು ಸದ್ಗುರುಗಳು  ತಿಳಿಸಿಕೊಡುತ್ತಾರೆ‌.


    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…


    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    9 min
  • ಆನಂದಭರಿತ ಜೀವನ ನಿಮ್ಮದಾಗಬೇಕೆ

    ಎಲ್ಲರೂ ಯಶಸ್ಸನ್ನು ಬಯಸುತ್ತಾರೆ, ಆದರೆ ಎಲ್ಲಕ್ಕೂ ಮೊದಲು ನಾವು ನಿಗದಿಪಡಿಸಬೇಕಾದುದು ನಾವು ನಮ್ಮೊಳಗೆ ಹೇಗಿದ್ದೇವೆ ಎಂಬುದನ್ನು, ಮತ್ತು ನಾವು ಆನಂದದಿಂದ ಇದ್ದರಷ್ಟೇ ಪ್ರಪಂಚದಲ್ಲಿ ಯಶಸ್ವಿಯಾಗುವುದು ಸಾಧ್ಯ ಎಂದು ಸದ್ಗುರು ನಮಗೆ ಮನದಟ್ಟು ಮಾಡುತ್ತಾರೆ. ಮತ್ತು ಈ ನಿಟ್ಟಿನಲ್ಲಿ ನಮಗೆ 5 ಅಮೂಲ್ಯ ಟಿಪ್ಸ್ ಗಳನ್ನು ನೀಡುತ್ತಾರೆ.

    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…

    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    13 min
  • ವೀಳ್ಯದೆಲೆ & ಅಡಿಕೆಯ ಬಗ್ಗೆ ತಿಳಿದುಕೊಳ್ಳಬೇಕಾದ ಅದ್ಭುತ ವಿಷಯಗಳು

    ವೀಳ್ಯದೆಲೆ ಮತ್ತು ಅಡಿಕೆಯ ಮಹತ್ವ, ಅವುಗಳ ಔಷಧೀಯ ಗುಣಗಳು, ವಿಷಕಾರಿ ಅಂಶಗಳನ್ನು ತಟಸ್ಥಗೊಳಿಸುವ ಶಕ್ತಿ ಮತ್ತು ಜೀರ್ಣಕ್ರಿಯೆಯಲ್ಲಿ ಅದರ ಪಾತ್ರವನ್ನು ವಿವರಿಸುತ್ತಾರೆ. ಧಾರ್ಮಿಕ ವಿಧಿಗಳಲ್ಲಿ ವೀಳ್ಯದೆಲೆಯನ್ನು ಬಳಸುವುದರ ಕುರಿತು ಮತ್ತು ಅದು ಹೇಗೆ ಗ್ರಹಿಕೆಯನ್ನು ಹೆಚ್ಚಿಸುತ್ತದೆ ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ.


    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

    ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…


    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    16 min

About ಸದ್ಗುರು ಕನ್ನಡ Sadhguru Kannada

From the publisher's feed

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ…

More shows like ಸದ್ಗುರು ಕನ್ನಡ Sadhguru Kannada

Motivational Kannada by Abhishek Gandaberunda

Motivational Kannada

0 Listeners