Sign up to save your podcasts
Or

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ನಾವು ಮಾಡುವ ಕೆಲಸಗಳ ಬಗ್ಗೆ, ನಮ್ಮ ಶಕ್ತಿ ಸಾಮರ್ಥ್ಯಗಳ ಮೇಲೆ ನಮಗೇ ಸಂಶಯ ಮೂಡುವುದನ್ನು ಹೇಗೆ ನಿವಾರಿಸಿಕೊಳ್ಳುವುದು ಎಂದು ನಟಿ ರೆಜೀನಾ ಕಸಾಂಡ್ರ ಸದ್ಗುರುಗಳನ್ನು ಕೇಳುತ್ತಿದ್ದಾರೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ನನ್ನ ಹೃದಯ ಹೀಗೆ ಮಾಡಲು ಹೇಳುತ್ತೆ, ಆದರೆ ಮನಸ್ಸು ಮತ್ತೊಂದನ್ನು ಹೇಳುತ್ತೆ. ಯಾವುದರ ಮಾತನ್ನು ಕೇಳಬೇಕು? ಎಂಬುದು ಅನೇಕರ ಪ್ರಶ್ನೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಇಂಗ್ಲೀಷ್ ಸಿನೆಮಾಗಳಲ್ಲಿ ತೋರಿಸುವಂತೆ, ನಮ್ಮ ಆಲೋಚನೆಗಳಿಂದಲೇ ಏನನ್ನಾದರೂ ಸೃಷ್ಟಿಸಲು ಸಾಧ್ಯವೇ? ನೈಸರ್ಗಿಕ ಮಿತಿಗಳನ್ನು ಮೀರಿ ಅದನ್ನು ಉಪಯೋಗಿಸಿಕೊಳ್ಳುವುದು ಸಾಧ್ಯವೇ? ಸದ್ಗುರುಗಳ ಉತ್ತರ ಕೇಳಿ!
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
"ಹೊರಗಿನ ಸೌಖ್ಯವನ್ನು ಸೃಷ್ಠಿಸಲು ಹೇಗೆ ವಿಜ್ಞಾನ ಮತ್ತು ತಂತ್ರಜ್ಞಾನವಿದೆಯೋ ಹಾಗೆಯೇ ಒಳಗಿನ ಸೌಖ್ಯವನ್ನು ಸೃಷ್ಠಿಸಲು ವಿಜ್ಞಾನ ಮತ್ತು ತಂತ್ರಜ್ಞಾನದ ಒಂದು ಪರಿಪೂರ್ಣ ಆಯಾಮವೇ ಇದೆ." - ಸದ್ಗುರು
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಪ್ರೀತಿ, ಪ್ರೇಮ ನಿವೇದನೆ, ಇವೆಲ್ಲ ಕಾಲೇಜು ಹುಡುಗರ ಜೀವನದಲ್ಲಿ ದಿನವೂ ಪ್ರಸ್ತಾಪಿಸಲ್ಪಡುವ ವಿಷಯ. ಅವರ ಖುಷಿಗೆ, ದುಃಖಕ್ಕೆ ಕಾರಣವಾಗುವ ಪ್ರಮುಖ ವಿಷಯಗಳಲ್ಲಿ ‘ಪ್ರೀತಿ’ ಒಂದು. ‘ಐ ಲವ್ ಯು’ ಎಂಬ ಒಂದು ವಾಕ್ಯದಿಂದ, ಕಾಲೇಜು ಹುಡುಗ-ಹುಡುಗಿಯರು ಭಾವನೆಗಳ ದೊಡ್ಡ ತುಮುಲಗಳಿಗೂ ಈಡಾಗುತ್ತಾರೆ. ಈ ವಯಸ್ಸಿನಲ್ಲಿ ಪ್ರೀತಿ ಮಾಡುವುದು ಸರಿಯೇ? ತಪ್ಪೇ? ಪ್ರೀತಿಯನ್ನು ಪ್ರೀತಿಸಿದವರಿಗೆ ತಿಳಿಸುವುದು ಹೇಗೆ? ಎಂಬ ಪ್ರಶ್ನೆಗಳು ಅವರಲ್ಲಿರುತ್ತವೆ. ಈ ವಿಡಿಯೋದಲ್ಲಿ ಇದೇ ಪ್ರಶ್ನೆಯನ್ನು ಹುಡುಗನೊಬ್ಬ ಸದ್ಗುರುಗಳನ್ನು ಕೇಳುತ್ತಾನೆ. ಉತ್ತರವನ್ನು ಕೇಳಿ!
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
‘ಅಂತರ್ಜಾತಿ ವಿವಾಹ’! ಇದು ಇತ್ತೀಚಿನ ದಿನಗಳಲ್ಲಿ ಬಹಳ ಜನರ ಗಮನ ಸೆಳೆಯುತ್ತಿರುವ ವಿಷಯ. ವಧು-ವರರ ಜಾತಿಗಳು ಬೇರೆಯಾಗಿದ್ದಾಗ ಈಗಲೂ ಅವರ ಮದುವೆಗೆ ಅನೇಕ ತೊಡಕುಗಳು ಬರುವುದುಂಟು. ಹಾಗಿದ್ದರೆ ಈ ‘ಅಂತರ್ಜಾತಿ ವಿವಾಹ’ಗಳು ತಪ್ಪೇ? ಮದುವೆಯಲ್ಲಿ ಜಾತಿ ಅಷ್ಟು ಮುಖ್ಯವೇ? ಜಾತಿ ಸಮಾಜದಲ್ಲಿ ಅಷ್ಟು ಪ್ರಮುಖ ಪಾತ್ರವಹಿಸಿರುವುದು ಏಕೆ?
ಇದರ ಬಗ್ಗೆ ಯುವಜನರು ಹಾಗೂ ಹಿರಿಯರು ತಿಳಿಯಬೇಕಾಗಿರುವುದು ಏನು? ಕೇಳಿ, ಸದ್ಗುರುಗಳ ದೃಷ್ಟಿಕೋನವನ್ನು. ಹಾಗೆಯೇ, ಸದ್ಗುರುಗಳು ತಾವು ಮದುವೆಯಾದ ಸನ್ನಿವೇಶವನ್ನೂ ಸ್ವಾರಸ್ಯಕರವಾಗಿ ವಿವರಿಸುತ್ತಾರೆ. ಆನಂದಿಸಿ!
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಬದುಕು ಒಂದು ರೀತಿಯಲ್ಲಿ ಅಭದ್ರ ಅನ್ನಿಸುತ್ತಿದೆಯೇ? ಜೀವನದಲ್ಲಿ ನಿಮಗೆ ಬೇರೆ ಬೇರೆ ಬಗೆಯ ಭಯಗಳು ಕಾಡುತ್ತಿವೆಯೇ? ಏಕೆ ಹೀಗೆ? ಹೀಗನಿಸುತ್ತಿದೆ ಎಂದರೆ ನಾವು ಎಡವುತ್ತಿರುವುದು ಎಲ್ಲಿ? ಏನನ್ನು ಸರಿಮಾಡಿಕೊಂಡರೆ ಇಂಥಹ ಭಯದಿಂದ ಹೊರಗೆ ಬರಬಹುದು?
ನಾವು ಜೀವನವನ್ನು ನೋಡಬೇಕಿವುದು ಯಾವ ದೃಷ್ಟಿಯಲ್ಲಿ? ಬದುಕಿನಲ್ಲಿ ಕಷ್ಟ ಎನಿಸುವ ವಿಚಾರಗಳನ್ನು ಸುಲಭವಾಗಿ ನಿಭಾಯಿಸುವುದು ಹೇಗೆ?
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಇದು ಬೆಂಗಳೂರಿನ IIM ನಲ್ಲಿ ನಡೆದ ಮಾತುಕತೆ! 'ಗೆಳೆಯರು ಚೆನ್ನಾಗಿ ಜೀವನ ನಡೆಸುತ್ತಿಲ್ಲ ಅಂದರೆ ಬೇಜಾರಾಗುತ್ತೆ. ಅವರು ನಮಗಿಂತ ತುಂಬಾ ಚೆನ್ನಾಗಿ ನಡೆಸುತ್ತಿದ್ದರೆ, ಮತ್ತೂ ಬೇಜಾರಾಗುತ್ತೆ! ಮನುಷ್ಯರಾಗಿ ನಮಗೆ ಏಕೆ ಹೀಗನಿಸುತ್ತೆ?’ ಎಂಬುದು ಅನೇಕರ ಪ್ರಶ್ನೆ. ಹಾಗಿದ್ದರೆ ಈ ಹೊಟ್ಟೆ ಕಿಚ್ಚಿನಿಂದ ನಮಗೆ ಯಾವ ರೀತಿಯಲ್ಲಿಯಾದರೂ ಪ್ರಯೋಜನವಿದೆಯೇ? ನಮ್ಮ ಜೀವನ ಸುಂದರವಾಗುವಲ್ಲಿ ಹೊಟ್ಟೆ ಕಿಚ್ಚು ಹೇಗೆ ನಮಗೇ ತೊಡಕಾಗಿ ಪರಿಣಮಿಸಬಹುದು. ಇದರಿಂದ ಹೊರಬರುವುದು ಹೇಗೆ? ಬೇರೆ ಯಾರು ಹೇಗಿದ್ದರೂ ತಲೆಕೆಡಿಸಿಕೊಳ್ಳದೇ ನಮ್ಮ ಜೀವನವನ್ನು ನಾವು ಸುಂದರವಾಗಿ ರೂಪಿಸಿಕೊಳ್ಳುವುದು ಹೇಗೆ?
ಆ ಮೂಲಕ ಒಂದು ಮಾದರಿಯಾಗಿ ಬದುಕುವುದು ಹೇಗೆ? ಕೇಳಿ ಈ ಅದ್ಭುತ ವಿಡಿಯೋದಲ್ಲಿ!
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
"ಕೆಲವೊಮ್ಮೆ ನಾನು ಚೆನ್ನಾಗೇ ಕೆಲಸ ಮಾಡುತ್ತಿರುತ್ತೇವೆ. ಏನೆಲ್ಲ ಮಾಡಬೇಕೋ ಅವನ್ನು ಅಚ್ಚುಕಟ್ಟಾಗಿ ಮಾಡುತ್ತಿರುತ್ತೇನೆ. ಅಷ್ಟರಲ್ಲಿ ’ಒಳಗಿಂದ’ ಅದೆಂಥದೋ ಧ್ವನಿಗಳು ಮಾತನಾಡುತ್ತವೆ. ’ನಿನ್ನ ಒಳ್ಳೆಯ ಟೈಮ್ ಮುಗಿಯಿತು’ ಎಂಬಂತಹ ಧ್ವನಿಗಳು. ಅಷ್ಟೇ! ನಾನು ನೆಲಕಚ್ಚಲು ಶುರುಮಾಡುತ್ತೇನೆ. ನನ್ನ ’ಪರ್ಫಾರ್ಮೆನ್ಸ್’ ಕಳೆಗುಂದಲು ತೊಡಗುತ್ತದೆ. ಕಾರಣವೇ ಇಲ್ಲದೇ ಬಲಹೀನನಾಗಲು ಶುರುಮಾಡುತ್ತೇನೆ. ಇವು ಯಾವ ಧ್ವನಿಗಳು? ಇವುಗಳನ್ನು ನಿಭಾಯಿಸುವುದು ಹೇಗೆ? ಇವುಗಳಿಗೆಲ್ಲ ತಲೆಕೆಡಿಸಿಕೊಳ್ಳದೆ ನನ್ನ ಬದುಕನ್ನು ನಾನು ಸುಂದರವಾಗಿ ರೂಪಿಸಿಕೊಳ್ಳುವುದು ಹೇಗೆ?"
ಎಂಬುದು ವ್ಯಕ್ತಿಯೊಬ್ಬರ ಪ್ರಶ್ನೆ. ಇದಕ್ಕೆ ಸದ್ಗುರುಗಳ ಅದ್ಭುತ ಉತ್ತರವನ್ನು ಕೇಳಿ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಕೆಲವೊಮ್ಮೆ ನಮ್ಮ ಬದುಕಿನಲ್ಲಿ ನಡೆಯುತ್ತಿರುವುದೆಲ್ಲ ವಿಧಿ ಲಿಖಿತವೇನೋ ಅನ್ನಿಸುತ್ತದೆ. ಆದರೆ ಅದು ನಿಜವೇ? ಅಷ್ಟಕ್ಕೂ ಈ ’ವಿಧಿ’ಯನ್ನು ಬರೆಯುವುದು ಯಾರು? ನಮ್ಮ ಹಣೆಬರಹದ ಹಿಂದೆ ’ಕಾಣದ ಕೈ’ಯ ಕೈವಾಡವೇನಾದರೂ ಇದೆಯೇ? ನಮ್ಮ ಹಣೆಬರಹವನ್ನು ನಾವೇ ಬರೆಯಬಹುದೇ, ಬರೆದಿದ್ದನ್ನು ತಿದ್ದಬಹುದೇ? ಅದು ಯಾರಿಂದ ಸಾಧ್ಯವಿದೆ? ಆ ನಿಟ್ಟಿನಲ್ಲಿ ನಾವೇನು ಮಾಡಬೇಕು? ’ಕರ್ಮ’ ಎಂದರೇನು?
ನಮ್ಮ ’ಕರ್ಮ’ವನ್ನು ನಮ್ಮಿಂದ ಬದಲಿಸಲು ಸಾಧ್ಯವಿದೆಯೇ? ಇವಕ್ಕೆಲ್ಲ ಉತ್ತರವನ್ನು ಕೇಳಿ, ಸದ್ಗುರುಗಳ ಮಾತುಗಳಲ್ಲಿ!
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
From the publisher's feed

0 Listeners