Sign up to save your podcasts
Or

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಮಕ್ಕಳಿಗೆ ಸ್ವಾತಂತ್ರ್ಯವನ್ನು ನೀಡಬೇಕೇ, ಮತ್ತು ನಾವು ಒಳ್ಳೆಯ ಹೆತ್ತವರಾಗುವುದು ಹೇಗೆ ಎಂದು ಮಾಜಿ ಕ್ರಿಕೆಟ್ ಆಟಗಾರ ವಿ ವಿ ಎಸ್ ಲಕ್ಷಣ್ ರವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಅಧಿಕ ಮಾಹಿತಿಯ ಹೊರೆ ಮತ್ತು ಅತಿಯಾದ ಕೆಲಸದಿಂದಾಗುವ ಒತ್ತಡಗಳ ನಡುವೆ, ಯುವಜನರು ಯಾವಾಗಲೂ ಸಂತೋಷವಾಗಿರುವುದು ಹೇಗೆ ಎಂದು ಭಾರತದ ಸರ್ಕಾರದ ಕ್ರೀಡಾ ಮಂತ್ರಿಗಳಾದ ರಾಜ್ಯವರ್ಧನ್ ಸಿಂಗ್ ರಾಥೋರ್ ರವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ನ್ಯೂಟ್ರಾನ್-ಪ್ರೋಟಾನ್-ಎಲೆಕ್ಟ್ರಾನ್, ಬ್ರಹ್ಮ-ವಿಷ್ಣು-ಶಿವ, ಹೀಗೆ ಮೂರರ ಗುಂಪಿನಲ್ಲಿ ಕಾಣಿಸಿಕೊಳ್ಳುವ ಬಹಳ ವಿಷಯಗಳಿವೆ. ಹಾಗಾಗಿ ಸಂಖ್ಯೆ ಮೂರಕ್ಕೆ ಏನಾದರೂ ವಿಶೇಷ ಮಹತ್ವವಿದೆಯೇ ಎಂದು ಸಂಗೀತ ಸಂಯೋಜಕ ಮತ್ತು ಗಾಯಕ ಶಂಕರ್ ಮಹಾದೇವನ್ ರವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಸಿನಿಮಾ ನಟಿ ಕಾಜಲ್ ಅಗರ್ವಾಲ್ ರವರು ಪುನರ್ಜನ್ಮದ ಬಗ್ಗೆ ಸತ್ಯವನ್ನು ತಿಳಿಯಬಯಸುತ್ತಿದ್ದಾರೆ, ಮತ್ತು ಸದ್ಗುರುಗಳನ್ನು ಅದರ ಬಗ್ಗೆ ಪ್ರಶ್ನಿಸುತ್ತಿದ್ದಾರೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಯುವಜನರೇ, ಸತ್ಯವು ನಿಮ್ಮದಾಗಲಿ! | ಸದ್ಗುರು

ವಿಷಯವನ್ನು ಉತ್ಪ್ರೇಕ್ಷೆಗೊಳಿಸಿದರೂ, ಗಾಳಿಸುದ್ದಿಗಳು ಎಂದಿಗೂ ಸತ್ಯದ ಮಾಧ್ಯಮವಾಗಿ ಕೆಲಸ ಮಾಡುತ್ತಾ ಬಂದಿವೆ. ಈಗ ಸೋಶಿಯಲ್ ಮೀಡಿಯಾದಿಂದ ಗುಸುಗುಸು ಮತ್ತು ಹರಟುವುದು ಜಾಗತಿಕವಾಗಿಬಿಟ್ಟಿದೆ. ಸದ್ಗುರುಗಳು ಇದನ್ನು ಮುಂದಿನ ಹಂತಕ್ಕೆ ಏರಿಸಲು ನಿರ್ಧರಿಸಿದ್ದಾರೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಜೇನುತುಪ್ಪ ಎಲ್ಲರಿಗೂ ತಿಳಿದಿದೆ ಅಲ್ಲವೇ? ಆದರೆ ಅದರ ಅದ್ಭುತ ಪ್ರಯೋಜನಗಳ ಗೊತ್ತೇ? ವಿಡೀಯೋ ನೋಡಿ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಅತಿಮಾನವ ಶಕ್ತಿಗಳೆಂದರೆ ಎಲ್ಲರಿಗೂ ಕುತೂಹಲ! ನಮಗೆ ನೀರಿನಲ್ಲಿ ನಡೆಯಲು ಬಂದರೆ ಹೇಗಿರುತ್ತೆ? ಗಾಳಿಯಲ್ಲಿ ಹಾರಲು ಬಂದರೆ ಹೇಗಿರುತ್ತೆ? ಅಂತ ಅನೇಕರು ಕಲ್ಪಿಸಿಕೊಂಡು ರೋಮಾಂಚಿತರಾಗುತ್ತಿರುತ್ತಾರೆ. ಇದು ಅಂತಹ ವ್ಯಕ್ತಿಯೊಬ್ಬನ ಕಥೆ. ಆತ ಕೇವಲ ಕಲ್ಪಿಸಿ ರೋಮಾಂಚಿನಾಗುವುದರಲ್ಲಿ ತೃಪ್ತನಾಗಿಲ್ಲ, ಇನ್ನೂ ಮುಂದಕ್ಕೆ ಹೋಗಿ ಸಾಧಿಸಿಯೇ ತೀರುತ್ತೇನೆ ಎಂಬ ಛಲದಲ್ಲಿ ಟಿಬೆಟ್ ಗೆ ಧಾವಿಸಿದ್ದಾನೆ. ಮುಂದೇನಾಯಿತು? ಆತನಿಗೆ ಅತಿಮಾನವ ಶಕ್ತಿಗಳು ದೊರೆತವೇ? ಆತ ಏನು ಮಾಡಿದ? ಈ ಕಥೆಯಿಂದ ನಮಗೆ ತಿಳಿದುಬರುವ ಜೀವನ ಪಾಠ ಏನು?
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ರುದ್ರಾಕ್ಷ - ಈ ಬೀಜ ನಿಮ್ಮನ್ನು ದುಷ್ಟ ಶಕ್ತಿಗಳಿಂದ ರಕ್ಷಿಸಬಹುದು!

ಇಲ್ಲಿ ಸದ್ಗುರುಗಳು ವಿವರಿಸುವುದೇನೆಂದರೆ, ದೈವೀಕೃಪೆಯು ಎಲ್ಲಾ ಕಡೆ ಇದೆ. ಸಂಪೂರ್ಣವಾಗಿ ಗ್ರಹಣಶೀಲರಾಗಿರುವವರು ಅದನ್ನು ಅವರು ಎಲ್ಲಿದ್ದರೂ ಪಡೆದುಕೊಳ್ಳುವರು. ಅವರಿಗೆ ಒಂದು ಕಲ್ಲು ಕೂಡ ಗುರುವಾಗಬಹುದು. ಅಂತಹವರು ಅಪರೂಪ.
ಆದರೆ ತಮ್ಮದೇ ಮನಸ್ಸಿನಿಂದ ತುಂಬಿ ಹೋಗಿರುವ ಹೆಚ್ಚಿನವರಿಗೆ ಈ ಸರ್ವವ್ಯಾಪೀ ದೈವತ್ವವು ಅನುಭವಕ್ಕೆ ಬರದಿರಬಹುದು. ಅವರಿಗೆ ಅನುಭವಕ್ಕೆ ಬರುವಂತೆ ಮಾಡಲು ಒಂದು ರೀತಿಯ ಶಕ್ತಿಸ್ಥಿತಿಯನ್ನು ಏರ್ಪಡಿಸಬೇಕಾಗುತ್ತದೆ. ಆದ್ದರಿಂದ ದೇವಸ್ಥಾನ, ಧ್ಯಾನ, ಜೀವಂತ ಗುರು ಇತ್ಯಾದಿಗಳು ಅವರಿಗೆ ಬೇಕಾಗುತ್ತವೆ.
ಅದೂ ಅಲ್ಲದೆ ತಮ್ಮದೇ ಮನಸ್ಸಿನಿಂದ ತುಂಬಿಹೋಗಿರುವವರಿಗೆ ಅವರನ್ನು ಸತತವಾಗಿ ಸರಿದಾರಿಯಲ್ಲಿಡಲು ಅವರಿಗಿಂತ ಜಾಣ ಮನಸ್ಸು ಬೇಕು. ದೇಹತ್ಯಾಗ ಮಾಡಿರುವ ಗುರುವಿನೊಂದಿಗೆ ಅದು ಸಾಧ್ಯವಿಲ್ಲ. ಆದ್ದರಿಂದ ದೇಹತ್ಯಾಗ ಮಾಡಿದಂತಹ ಗುರುಗಳು ಅವರಿಗೆ ಒಂದು ಪ್ರೇರಣೆಯಾಗಬಹುದಷ್ಟೆ ಹೊರತು ಮಾರ್ಗದರ್ಶಕರಲ್ಲ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices
From the publisher's feed

0 Listeners