ಸದ್ಗುರು ಕನ್ನಡ Sadhguru Kannada
Download on the App Store

ಸದ್ಗುರು ಕನ್ನಡ Sadhguru Kannada episodes

  • ಹೀಗೆ ಮಾಡಿದರೆ, ನಿಮ್ಮ ಬದುಕಲ್ಲಿ ನಡೆಯುವ ಜಗಳ-ತಿಕ್ಕಾಟಗಳು ಕಡಿಮೆಯಾಗುತ್ತವೆ!

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

    ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.

    ನೀವು ಮಾಡುವ ಕೆಲಸಗಳಲ್ಲಿ ತಿಕ್ಕಾಟಗಳನ್ನು ಅನುಭವಿಸುತ್ತಿರುವಿರೇ? ಸುಗಮವಾಗಿ ಬದುಕು ಸಾಗುತ್ತಿಲ್ಲವೇ? ಇದಕ್ಕೆ ಕಾರಣ ಏನು? ಇದನ್ನು ಸುಲಭವಾಗಿ ನಿಭಾಯಿಸುವುದು ಹೇಗೆ?

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    10 min
  • ಎಲ್ಲರೂ ನಿಮ್ಮನ್ನು ಪ್ರೀತಿಸುವಂತೆ ಮಾಡೋದು ಹೇಗೆ ಗೊತ್ತಾ?!

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

    ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.

    ಜನರು ಇಷ್ಟಪಡುವಂತೆ ಬದುಕಬೇಕು ಎಂಬುದು ಎಲ್ಲರ ಆಸೆ. ಹಾಗಿದ್ದರೆ ಎಲ್ಲರೂ ಇಷ್ಟಪಡುವಂತೆ ಬದುಕುವುದು ಸಾಧ್ಯವೇ? ಹೌದು ಎನ್ನುತಾರೆ ಸದ್ಗುರು! ಅಷ್ಟೇ ಅಲ್ಲ, ನಿಮ್ಮ ಸುತ್ತಲಿನ ಜನ ಮಾತ್ರವಲ್ಲದೆ, ಪ್ರಾಣಿ, ಪಕ್ಷಿ, ಮರ, ಹುಲ್ಲು, ಕಲ್ಲುಬಂಡೆಗಳೂ ನಿಮ್ಮನ್ನು ಇಷ್ಟಪಡಬೇಕು ಎನ್ನುತ್ತಾರೆ ಸದ್ಗುರು! ಇದು ಹೇಗೆ ಸಾಧ್ಯ? ಹಾಗೆ ಬದುಕುವುದು ಹೇಗೆ? ಇದರಿಂದ ನಮಗೆ ಹೇಗೆ ಲಾಭವಾಗುತ್ತದೆ?

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    16 min
  • ಉತ್ತರಕ್ಕೆ ತಲೆ ಹಾಕಿ ಯಾಕೆ ಮಲಗಬಾರದು?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

    ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ

    ನಮ್ಮ ಸಂಸ್ಕೃತಿಯಲ್ಲಿ ಸಾಮಾನ್ಯವಾಗಿ ತಲೆಯನ್ನು ಉತ್ತರ ದಿಕ್ಕಿಗೆ ತಿರುಗಿಸಿ ಮಲಗಬಾರದು ಎಂದು ಹೇಳಲಾಗುತ್ತದೆ. ಇದರ ವೈಜ್ಞಾನಿಕ ವಿವರಣೆಯನ್ನು ಈ ವೀಡಿಯೋನಲ್ಲಿ ಸದ್ಗುರುಗಳು ನೀಡುತ್ತಾ ಹೇಳುತ್ತಾರೆ, "ಭೂಮಿಯ ಮೇಲಿರುವುದೆಲ್ಲವೂ ಧ್ರುವಗಳ ಕಾಂತೀಯ ಎಳೆತದ ಪ್ರಭಾವಕ್ಕೆ ಒಳಪಟ್ಟಿರುತ್ತವೆ. ಆದ್ದರಿಂದ ಅದರ ಪ್ರಭಾವ ನಮ್ಮ ಶರೀರ ವ್ಯವಸ್ಥೆಯ ಮೇಲೂ ಖಂಡಿತವಾಗಿಯೂ ಇರುತ್ತದೆ."

    ಹಾಗೆಯೇ ಯಾವ ದಿಕ್ಕಿನಲ್ಲಿ ಮಲುಗುವುದು ಅತ್ಯುತ್ತಮ ಎಂಬ ಪ್ರಶ್ನೆಯೊಂದನ್ನೂ ಉತ್ತರಿಸುತ್ತಾರೆ.

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    8 min
  • ಓಡುವ ಮನಸ್ಸನ್ನು ನಿಲ್ಲಿಸೋದು ಹೇಗೆ?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

    ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ

    ಮನಸ್ಸನ್ನು ಹೇಗೆ ನಿಲ್ಲಿಸುವುದು ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಸದ್ಗುರುಗಳು, ಈ ’ಯೋಚನೆಗಳು ಇಲ್ಲದೇ ಇರುವುದು’, ’ನೋ ಮೈಂಡ್’ ಇತ್ಯಾದಿಗಳು ಬಹಳ ಅಪಾರ್ಥಗೊಂಡಿವೆ ಎನ್ನುತ್ತಾರೆ. ಆದ್ದರಿಂದ ಇಂದು ಜನರು ಮನಸ್ಸನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ಕೇಳುವುದು, ಇಷ್ಟೊಂದು ಸಾಮರ್ಥ್ಯದ ಮನಸ್ಸನ್ನು ಪಡೆಯಲು ಲಕ್ಷಾಂತರ ವರ್ಷಗಳ ವಿಕಾಸದ ಪ್ರಕ್ರಿಯೆ ಬೇಕಾಯಿತು; ಹಾಗಾದರೆ ಅದನ್ನು ನಿಲ್ಲಿಸುವುದು ಯಾಕೆ? ನಿಮ್ಮ ಮನಸ್ಸು ಯಾವಾಗಲೂ ನಿಮಗೆ ಅತ್ಯಂತ ಪ್ರಸನ್ನತೆಯನ್ನೇ ಉಂಟುಮಾಡುತ್ತಿದ್ದಿದ್ದರೆ, ನೀವದನ್ನು ನಿಲ್ಲಿಸುವ ಬಗ್ಗೆ ಯೋಚಿಸುತ್ತಿದ್ದೀರೇನು?

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    9 min
  • ಆನಂದವಾಗಿ ಬದುಕೋದು ಹೇಗೆ?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

    ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ

    ಚೆನ್ನೈನ ಐ.ಐ.ಟಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವರ್ಗದವರೊಂದಿಗೆ ಮಾತನಾಡುತ್ತಾ ಸದ್ಗುರುಗಳು, ಬಾಹ್ಯ ಸನ್ನಿವೇಶಗಳು ಹೇಗೇ ಇದ್ದರೂ ಹೇಗೆ ನಮ್ಮ ಸಂತೋಷ ಮತ್ತು ಆನಂದವನ್ನು ಕಾಪಾಡಿಕೊಳ್ಳುವುದು ಎಂಬ ಪ್ರಶ್ನೆಯೊಂದನ್ನು ಉತ್ತರಿಸುತ್ತಾರೆ.

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    10 min
  • ಆಹಾರ ಮತ್ತು ಆರೋಗ್ಯ:ಒಳ್ಳೆಯ ಆರೋಗ್ಯದ ಗುಟ್ಟೇನು?

    ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನೋಡುತ್ತಿರುವಿರಾ? ಆಹಾರ ಮತ್ತು ಪೋಷಣೆಯ ಪ್ರಾಮುಖ್ಯತೆಯ ಕುರಿತು ಸದ್ಗುರುಗಳ ವಿವೇಕದ ಮಾತುಗಳನ್ನು ಕೇಳಿ.

    ಅಪೋಲೋ ಆಸ್ಪತ್ರೆಗಳ ಸಂಸ್ಥಾಪಕರಾದ ಪಿ ಸಿ ರೆಡ್ಡಿಯವರು ಸದ್ಗುರುಗಳನ್ನು ಒಳ್ಳೆ ಆರೋಗ್ಯದ ಸೂತ್ರವೇನು ಎಂದು ಕೇಳುತ್ತಾರೆ. ಉತ್ತರವಾಗಿ ಸದ್ಗುರು, ರೋಗಗಳನ್ನು ಸಾಂಕ್ರಾಮಿಕ ಮತ್ತು ದೀರ್ಘಕಾಲಿಕ ಎಂದು ವಿಂಗಡನೆ ಮಾಡುತ್ತಾರೆ. ಹೊರಗಿನಿಂದ ಬರುವಂತಹ ಸಾಂಕ್ರಾಮಿಕ ರೋಗಗಳನ್ನು ನಿವಾರಿಸಲು ನಾವು ವೈದ್ಯಕೀಯ ವಿಜ್ಞಾನದ ಸಹಾಯವನ್ನು ಪಡೆಯಬೇಕು. ಆದರೆ ದೀರ್ಘಕಾಲಿಕ (ಕ್ರಾನಿಕ್) ಖಾಯಿಲೆಗಳು ಉಂಟಾಗುವುದು ನಮ್ಮೊಳಗಿನಿಂದಲೇ. ಆದ್ದರಿಂದ, ಅವುಗಳನ್ನು ಸರಿಪಡಿಸಲು ನಾವು ಹೋಗಬೇಕಾಗಿರುವುದು ನಮ್ಮ ದೇಹವನ್ನು ನಿರ್ಮಿಸುವ ನಮ್ಮೊಳಗಿನ manufacturer ಹತ್ತಿರ, ಯಾವುದೋ ಲೋಕಲ್ ಮೆಕ್ಯಾನಿಕ್ ಹತ್ತಿರ ಅಲ್ಲ ಎಂದು ಹಾಸ್ಯಪೂರ್ವಕವಾಗಿ ಮನವರಿಕೆ ಮಾಡುತ್ತಾರೆ.

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    7 min
  • ಆಹಾರ ಮತ್ತು ಆರೋಗ್ಯ : ನಿಮ್ಮ 50% ಆರೋಗ್ಯದ ಸಮಸ್ಯೆಗಳು ದೂರವಾಗಲು ಹೀಗೆ ಮಾಡಿ!

    ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನೋಡುತ್ತಿರುವಿರಾ? ಆಹಾರ ಮತ್ತು ಪೋಷಣೆಯ ಪ್ರಾಮುಖ್ಯತೆಯ ಕುರಿತು ಸದ್ಗುರುಗಳ ವಿವೇಕದ ಮಾತುಗಳನ್ನು ಕೇಳಿ.

    ‘ಉಪವಾಸ’ ಎನ್ನುವುದು ನಮ್ಮ ಸಂಸ್ಕೃತಿಯಲ್ಲಿ ಅನೇಕ ವಿಧಗಳಲ್ಲಿ ಹಾಸುಹೊಕ್ಕಾಗಿದೆ. ಆದರೆ ಅದು ಗೊಡ್ಡು ಸಂಪ್ರದಾಯ, ಮೂಢನಂಬಿಕೆ ಎಂದು ಅನೇಕರು ಮೂದಲಿಸುತ್ತಿದ್ದರು.

    ಇತ್ತೀಚಿಗೆ ಕೆಲವು ಪಾಶ್ಚಿಮಾತ್ಯ ಸಂಶೋಧನೆಗಳು ಉಪವಾಸವು ಆರೋಗ್ಯಕ್ಕೆ ಅತ್ಯಂತ ಒಳ್ಳೆಯದು ಎಂದು ತೋರಿಸಿಕೊಟ್ಟು ಅದಕ್ಕೆ ನೋಬೆಲ್ ಪ್ರಶಸ್ತಿಯೂ ದೊರೆಯಿತು. ಉಪವಾಸವನ್ನು ಮೊದಲು ಮೂದಲಿಸಿದ್ದ ಅನೇಕರು ಈಗ ಅದನ್ನು ಒಪ್ಪಿ ‘ಮಧ್ಯಂತರ ಉಪವಾಸ’ ಎಂಬುದನ್ನು ಪ್ರಾರಂಭಿಸಿದ್ದಾರೆ.

    ಮಧ್ಯಂತರ ಉಪವಾಸ ಮಾಡುವುದಿದ್ದರೆ ಹೇಗೆ ಮಾಡಬೇಕು? ಎರಡು ಊಟಗಳ ನಡುವೆ ಎಷ್ಟು ಅಂತರವಿರವಿದ್ದರೆ ಚೆನ್ನ? ಮಧ್ಯಂತರ ಉಪವಾಸದಿಂದ ನಮ್ಮ ಆರೋಗ್ಯದ ಸಮಸ್ಯೆಗಳು ದೂರವಾಗಬಹುದೇ? ಇವೆಲ್ಲವಕ್ಕೂ ಉತ್ತರವನ್ನು ಕೇಳಿ, ಸದ್ಗುರುಗಳ ಮಾತುಗಳಲ್ಲಿ!

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    10 min
  • ಆಹಾರ ಮತ್ತು ಆರೋಗ್ಯ :ನಿಮ್ಮ ಬುದ್ಢಿಶಕ್ತಿಯನ್ನು ತೀಕ್ಷ್ಣಗೋಳಿಸುವ ಶಕ್ತಿಶಾಲಿ ಜ್ಯೂಸ್!

    ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನೋಡುತ್ತಿರುವಿರಾ? ಆಹಾರ ಮತ್ತು ಪೋಷಣೆಯ ಪ್ರಾಮುಖ್ಯತೆಯ ಕುರಿತು ಸದ್ಗುರುಗಳ ವಿವೇಕದ ಮಾತುಗಳನ್ನು ಕೇಳಿ.

    ’ಬುದುಗುಂಬಳ’ ಕೇಳಿದ್ದೀರಿ ಅಲ್ಲವೇ? ಆದರೆ ಬೂದುಗುಂಬಳದ ಈ ಪ್ರಯೋಜನಗಳ ಬಗ್ಗೆ ಕೇಳಿರಲಿಕ್ಕಿಲ್ಲ! ವಿಡಿಯೋ ನೋಡಿ!

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    6 min
  • ನಮ್ಮೆಲ್ಲರ ಕಣ್ಣು ತೆರೆಸುವ ವಿಡಿಯೋ!

    ಜೀವನದಲ್ಲಿ ನೀವು ಬಯಸಿದ್ದೆಲ್ಲವೂ ಸಿಕ್ಕಿತು ಎಂದುಕೊಳ್ಳಿ. ಮುಂದೇನು?’ ಎಂದು ಆಳವಾಗಿ ಪ್ರಶ್ನಿಸುತ್ತಾ, ಸದ್ಗುರುಗಳು ಬದುಕಿನ ಬಹುಮುಖ್ಯ ಸತ್ಯವೊಂದರ ಕಡೆಗೆ ಬೆಳಕು ಚೆಲ್ಲುತ್ತಾರೆ. ನಮ್ಮೆಲ್ಲ ಕಣ್ಣು ತೆರೆಸುವ ವಿಡಿಯೋ!

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

    ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    20 min
  • ರಾತ್ರಿ ಎಲ್ಲಾ ಎಚ್ಚರವಿದ್ದರೆ ಪರವಾಗಿಲ್ಲವೇ?

    ರಾತ್ರಿ ಬೇಗ ಮಲಗು, ಬೆಳಿಗ್ಗೆ ಬೇಗ ಏಳು ಅಂತ ಸಾಮಾನ್ಯವಾಗಿ ಹಿರಿಯರು ಹೇಳುತ್ತಾರೆ. ರಾತ್ರಿ ಎಚ್ಚರವಿರುವುದು ತಪ್ಪೇ? ರಾತ್ರಿ ಯಾರು ಯಾರಿಗೆ ಅನುಕೂಲಕರ? ರಾತ್ರಿ ಎದ್ದಿದ್ದರೆ ಏನಾಗುತ್ತದೆ? ಕೆಲವರಿಗೆ ಬೆಳಿಗ್ಗೆ ಏಕೆ ಸಮಯಕ್ಕೆ ಸರಿಯಾಗಿ ಎಚ್ಚರವಾಗುವುದಿಲ್ಲ?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

    ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    12 min

About ಸದ್ಗುರು ಕನ್ನಡ Sadhguru Kannada

From the publisher's feed

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ…

More shows like ಸದ್ಗುರು ಕನ್ನಡ Sadhguru Kannada

Motivational Kannada by Abhishek Gandaberunda

Motivational Kannada

0 Listeners