ಸದ್ಗುರು ಕನ್ನಡ Sadhguru Kannada
Download on the App Store

ಸದ್ಗುರು ಕನ್ನಡ Sadhguru Kannada episodes

  • ಅತಿಯಾಗಿ ಆಲೋಚಿಸುವುದನ್ನು ನಿಲ್ಲಿಸುವುದು ಹೇಗೆ?

    ಅತಿಯಾಗಿ ಆಲೋಚಿಸುವುದನ್ನು ನಿಲ್ಲಿಸುವುದು ಹೇಗೆ?

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

    ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    12 min
  • ಪ್ರತಿದಿನ ಬೆಳಿಗ್ಗೆ 3:40ಕ್ಕೆ ಒಂದು ವಿಸ್ಮಯಕಾರಿ ಘಟನೆ ನಡೆಯುತ್ತೆ!

    ಈ ಸವಾಲಿನ ಸಮಯದಲ್ಲಿ ಇನ್ನರ್ ಇಂಜಿನಿಯರಿಂಗ್ ಆನ್‍ಲೈನ್ "ಹೊರಗಿನ ಸೌಖ್ಯವನ್ನು ಸೃಷ್ಠಿಸಲು ಹೇಗೆ ವಿಜ್ಞಾನ ಮತ್ತು ತಂತ್ರಜ್ಞಾನವಿದೆಯೋ ಹಾಗೆಯೇ ಒಳಗಿನ ಸೌಖ್ಯವನ್ನು ಸೃಷ್ಠಿಸಲು ವಿಜ್ಞಾನ ಮತ್ತು ತಂತ್ರಜ್ಞಾನದ ಒಂದು ಪರಿಪೂರ್ಣ ಆಯಾಮವೇ ಇದೆ." - ಸದ್ಗುರು

    Conscious Planet: https://www.consciousplanet.org 

    Sadhguru App (Download): https://onelink.to/sadhguru__app 

    Official Sadhguru Website: https://isha.sadhguru.org 

    Sadhguru Exclusive: https://isha.sadhguru.org/in/en/sadhguru-exclusive 

    Inner engineering Online: isha.co/ieo-podcast

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    7 min
  • ನಕಾರಾತ್ಮಕ ಯೋಚನೆಗಳನ್ನು ತೆಗೆಯೋದು ಹೇಗೆ?

    ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಕಾಡುತ್ತಿವೆಯೇ? ಇದರಿಂದ ಹೊರಬರುವುದು ಹೇಗೆ? ಈ ವಿಷಯದ ಕುರಿತು ಸದ್ಗುರುಗಳ ಅದ್ಭುತ ವಿಚಾರವನ್ನು ಕೇಳಿ.

    Conscious Planet: https://www.consciousplanet.org 

    Sadhguru App (Download): https://onelink.to/sadhguru__app 

    Official Sadhguru Website: https://isha.sadhguru.org 

    Sadhguru Exclusive: https://isha.sadhguru.org/in/en/sadhguru-exclusive 

    Inner engineering Online: isha.co/ieo-podcast

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    9 min
  • ನಿದ್ರೆ ಚೆನ್ನಾಗಿ ಬರ್ತಿಲ್ಲ ಅಂದ್ರೆ ಏನು ಮಾಡ್ಲಿ?

    ದೇಹಕ್ಕೆ ಬೇಕಾಗಿರೋದು ನಿದ್ರೆ ಅಲ್ಲ, ವಿಶ್ರಾಂತಿ ಎಂದು ಸದ್ಗುರುಗಳು ಇಲ್ಲಿ ವಿವರಿಸುತ್ತಾರೆ. ನೀವು ಎಚ್ಚರವಾಗಿದ್ದಾಗ ಆರಾಮವಾಗಿದ್ದರೆ ನಿಮ್ಮ ನಿದ್ರೆಯ ಕಾಲಾವಧಿ ಕಡಿಮೆಗೊಳ್ಳುತ್ತದೆ. ಆದ್ದರಿಂದ ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಬೇಡಿ, ಜೀವನದ ಗುಣಮಟ್ಟವನ್ನು ಹೆಚ್ಚಿಸಿ ಎಂದು ಸಮಸ್ಯೆಯ ಮೂಲಕ್ಕೆ ಬೆಳಕು ಚೆಲ್ಲುತ್ತಾರೆ. ನೀವು ಚೆನ್ನಾಗಿ ಬದುಕುತ್ತಿದ್ದರೆ ಚೆನ್ನಾಗೇ ಮಲಗುತ್ತೀರಿ!

    Conscious Planet: https://www.consciousplanet.org 

    Sadhguru App (Download): https://onelink.to/sadhguru__app 

    Official Sadhguru Website: https://isha.sadhguru.org 

    Sadhguru Exclusive: https://isha.sadhguru.org/in/en/sadhguru-exclusive 

    Inner engineering Online: isha.co/ieo-podcast

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    11 min
  • ಕೇವಲ ಒಂದು ಯೋಗಾಸನ ಬದಲಿಸಬಲ್ಲದು ನಿಮ್ಮ ಜೀವನವನ್ನು .

    ನಮ್ಮ ಪರಮಸ್ಥಿತಿಯನ್ನು ತಲುಪಲು, ಅಂದರೆ "ಯೋಗ" ವನ್ನು ಸಾಧಿಸಲು, ಆಸನಗಳು ಹೇಗೆ ನಮಗೆ ಸಾಧನಗಳಾಗಬಲ್ಲವು ಎಂಬುದನ್ನು ಸದ್ಗುರುಗಳು ಇಲ್ಲಿ ವಿವರಿಸುತ್ತಾರೆ. ನಾವು ಎಲ್ಲ ಆಸನಗಳನ್ನು ಅಭ್ಯಸಿಸುವ ಅಗತ್ಯವಿಲ್ಲ, ಕೇವಲ ಒಂದು ಆಸನವನ್ನು ಸಿದ್ಧಿಸಿಕೊಂಡರೂ ಅದು ನಮಗೆ ಬ್ರಹ್ಮಾಂಡದೊಡಗಿನ ನಮ್ಮ ಐಕ್ಯತೆಯನ್ನು ಸಾಕ್ಷಾತ್ಕರಿಸಲು ಅನುವು ಮಾಡಿಕೊಡುತ್ತದೆ ಎಂದು ವಿವರಿಸುತ್ತಾರೆ.

    Conscious Planet: https://www.consciousplanet.org 

    Sadhguru App (Download): https://onelink.to/sadhguru__app 

    Official Sadhguru Website: https://isha.sadhguru.org 

    Sadhguru Exclusive: https://isha.sadhguru.org/in/en/sadhguru-exclusive 

    Inner engineering Online: isha.co/ieo-podcast

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    8 min
  • ಮೃತ ವ್ಯಕ್ತಿಯ ಬಟ್ಟೆಗಳು ನಿಮ್ಮ ಮೇಲೆ ಪರಿಣಾಮ ಬೀರಬಲ್ಲವೇ? | ಸದ್ಗುರು ಕನ್ನಡ

    ಸದ್ಗುರುಗಳು ಸಾವಿನ ಪ್ರಕ್ರಿಯೆಯ ಬೇಧಿಸುತ್ತಾ, ಸತ್ತವರ ಬಟ್ಟೆಗಳನ್ನು ಏಕೆ ಸುಡಬೇಕು ಅಥವಾ ದೂರ ದೂರ ಪ್ರದೇಶದಲ್ಲಿ ವಿತರಿಸಬೇಕು ಎಂದು ವಿವರಿಸುತ್ತಾರೆ.

    Conscious Planet: https://www.consciousplanet.org 

    Sadhguru App (Download): https://onelink.to/sadhguru__app 

    Official Sadhguru Website: https://isha.sadhguru.org 

    Sadhguru Exclusive: https://isha.sadhguru.org/in/en/sadhguru-exclusive 

    Inner engineering Online: isha.co/ieo-podcast

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    15 min
  • ಪ್ರೀತಿಸಿದವರು ಮೋಸ ಮಾಡಿದರೆ ಏನು ಮಾಡೋದು?

    ಯಾರಾದರೂ ನಮ್ಮನ್ನು ಪ್ರೀತಿಯಲ್ಲಿ ನಂಬಿಸಿ ಮೋಸ ಮಾಡಿದರೆ ಅವರನ್ನು ಶಿಕ್ಷಿಸುವುದು ತಪ್ಪೇ ಎಂಬ ಪ್ರಶ್ನೆಯನ್ನು ಸದ್ಗುರುಗಳನ್ನು ಕೇಳಲಾಗುತ್ತದೆ. ಇದನ್ನು ಉತ್ತರಿಸುತ್ತಾ ಸದ್ಗುರುಗಳು ಪ್ರೇಮ ಸಂಬಂಧಗಳು ಎಂದರೇನು, ಪ್ರೀತಿಸಿದವರು ದೂರವಾದಾಗ ನಮಗೇಕೆ ವಿರಹದ (Heart Break) ಭಾವನೆ ಉಂಟಾಗುತ್ತದೆ, ಹೀಗಾಗದಿರಲು ಹಾಗೂ ಸಂಪೂರ್ಣ ಜೀವವಾಗಿ ಬಾಳಲು ಏನು ಮಾಡಬೇಕು ಎಂಬುದನ್ನು ವಿವರಿಸುತ್ತಾರೆ. ನಿಜವಾದ ಪ್ರೀತಿ ಎಂದರೇನು? ಒಳ್ಳೆಯ ಸಂಬಂಧದ ಗುಟ್ಟು ಏನು? ಬ್ರೇಕಪ್ ನಂತರ ಮುಂದುವರಿಯುವುದು ಹೇಗೆ? ಮುಂತಾದ ಪ್ರಶ್ನೆಗಳಿಗೆ ಸದ್ಗುರುಗಳಿಂದ ಉತ್ತರಗಳನ್ನು ಪಡೆಯಿರಿ, ಕೆಳಗಿನ ಪ್ಲೇಲಿಸ್ಟ್ ನಲ್ಲಿ.

    Conscious Planet: https://www.consciousplanet.org 

    Sadhguru App (Download): https://onelink.to/sadhguru__app 

    Official Sadhguru Website: https://isha.sadhguru.org 

    Sadhguru Exclusive: https://isha.sadhguru.org/in/en/sadhguru-exclusive 

    Inner engineering Online: isha.co/ieo-podcast

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    12 min
  • ನಿಮ್ಮ ಮನೆ, ನಿಮ್ಮ ಜೀವನವನ್ನು ಪ್ರಭಾವಿಸಬಹುದೇ?

    ನಾವು ದಿನವೂ ಅನೇಕ ಕಡೆ ಓಡಾಡುತ್ತಿರುತ್ತೇವೆ. ಮನೆಯಿಂದ ಆಫೀಸಿಗೆ, ಆಫೀಸಿನಿಂದ ಮನೆಗೆ, ಅಂಗಡಿಗಳಿಗೆ, ಮಾಲುಗಳಿಗೆ, ದೇವಸ್ಥಾನಗಳಿಗೆ, ಹೋಟೆಲ್ ಗಳಿಗೆ ಹೀಗೆ. ಒಂದು ಭೌತಿಕ ರೂಪವಾಗಿರುವ ನಮ್ಮ ದೇಹವು ಸಾವಿರಾರು ಇತರ ಭೌತಿಕ ರೂಪ, ಆಕಾರಗಳನ್ನು ಎದುರುಗೊಳ್ಳುತ್ತದೆ. ಭೌತಿಕ ರೂಪಗಳು ಒಂದರ ಮೇಲೊಂದು ಪರಿಣಾಮ ಬೀರುತ್ತವೆಯೇ? ಹಾಗೊಮ್ಮೆ ಬೀರಿದರೆ, ಅವು ಎಂತಹ ಪರಿಣಾಮಗಳು? ಒಂದು ಕಟ್ಟಡದ ವಿನ್ಯಾಸಕ್ಕೆ ಅದರೊಳಗೆ ವಾಸಿಸುವ ಜನರ ಜೀವನದ ಗುಣಮಟ್ಟವನ್ನ ಸುಧಾರಿಸುವ ಸಾಮರ್ಥ್ಯ ಇದೆಯೇ? ನಾವು ಈ ವಿಷಯದಲ್ಲಿ ಹೇಗೆ ಜಾಗರೂಕರಾಗಿರಬೇಕು?

    Conscious Planet: https://www.consciousplanet.org 

    Sadhguru App (Download): https://onelink.to/sadhguru__app 

    Official Sadhguru Website: https://isha.sadhguru.org 

    Sadhguru Exclusive: https://isha.sadhguru.org/in/en/sadhguru-exclusive 

    Inner engineering Online: isha.co/ieo-podcast

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    14 min
  • ಮಾನಸಿಕ ಖಿನ್ನತೆ - ಏಕೆ? ಹೇಗೆ?

    ತೀವ್ರವಾದ ಆಲೋಚನೆ ಮತ್ತು ಭಾವನೆಗಳನ್ನು ತಪ್ಪು ದಿಕ್ಕಿನಲ್ಲಿ ಹುಟ್ಟು ಹಾಕುವುದರಿಂದ ಅವು ನಮ್ಮ ವಿರುದ್ಧವಾಗಿ ಕೆಲಸ ಮಾಡುತ್ತವೆ. ಮಾನಸಿಕ ಖಿನ್ನತೆ ಉಂಟಾಗುವುದು ಇದರಿಂದ ಎಂದು ಸದ್ಗುರುಗಳು ಈ ವ್ಯಾಪಕ ಸಮಸ್ಯೆಯ ಮೇಲೆ ಇಲ್ಲಿ ಬೆಳಕು ಚೆಲ್ಲುತ್ತಾರೆ. ಪ್ರಪಂಚದಲ್ಲಿರುವ ಎಲ್ಲಾ ರೀತಿಯ ಖಾಯಿಲೆಗಳಲ್ಲಿ ೭೦% ಖಾಯಿಲೆಗಳು ಸ್ವಯಂಕೃತವಾದವು ಎಂದವರು ಹೇಳುತ್ತಾರೆ.

    Conscious Planet: https://www.consciousplanet.org 

    Sadhguru App (Download): https://onelink.to/sadhguru__app 

    Official Sadhguru Website: https://isha.sadhguru.org 

    Sadhguru Exclusive: https://isha.sadhguru.org/in/en/sadhguru-exclusive 

    Inner engineering Online: isha.co/ieo-podcast

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    12 min
  • ಒಳ್ಳೆಯ ಆರೋಗ್ಯದ ಗುಟ್ಟೇನು?

    ಅಪೋಲೋ ಆಸ್ಪತ್ರೆಗಳ ಸಂಸ್ಥಾಪಕರಾದ ಪಿ ಸಿ ರೆಡ್ಡಿಯವರು ಸದ್ಗುರುಗಳನ್ನು ಒಳ್ಳೆ ಆರೋಗ್ಯದ ಸೂತ್ರವೇನು ಎಂದು ಕೇಳುತ್ತಾರೆ. ಉತ್ತರವಾಗಿ ಸದ್ಗುರು, ರೋಗಗಳನ್ನು ಸಾಂಕ್ರಾಮಿಕ ಮತ್ತು ದೀರ್ಘಕಾಲಿಕ ಎಂದು ವಿಂಗಡನೆ ಮಾಡುತ್ತಾರೆ. ಹೊರಗಿನಿಂದ ಬರುವಂತಹ ಸಾಂಕ್ರಾಮಿಕ ರೋಗಗಳನ್ನು ನಿವಾರಿಸಲು ನಾವು ವೈದ್ಯಕೀಯ ವಿಜ್ಞಾನದ ಸಹಾಯವನ್ನು ಪಡೆಯಬೇಕು. ಆದರೆ ದೀರ್ಘಕಾಲಿಕ (ಕ್ರಾನಿಕ್) ಖಾಯಿಲೆಗಳು ಉಂಟಾಗುವುದು ನಮ್ಮೊಳಗಿನಿಂದಲೇ. ಆದ್ದರಿಂದ, ಅವುಗಳನ್ನು ಸರಿಪಡಿಸಲು ನಾವು ಹೋಗಬೇಕಾಗಿರುವುದು ನಮ್ಮ ದೇಹವನ್ನು ನಿರ್ಮಿಸುವ ನಮ್ಮೊಳಗಿನ manufacturer ಹತ್ತಿರ, ಯಾವುದೋ ಲೋಕಲ್ ಮೆಕ್ಯಾನಿಕ್ ಹತ್ತಿರ ಅಲ್ಲ ಎಂದು ಹಾಸ್ಯಪೂರ್ವಕವಾಗಿ ಮನವರಿಕೆ ಮಾಡುತ್ತಾರೆ.

    Conscious Planet: https://www.consciousplanet.org 

    Sadhguru App (Download): https://onelink.to/sadhguru__app 

    Official Sadhguru Website: https://isha.sadhguru.org 

    Sadhguru Exclusive: https://isha.sadhguru.org/in/en/sadhguru-exclusive 

    Inner engineering Online: isha.co/ieo-podcast

    ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

    See omnystudio.com/listener for privacy information.

    Learn more about your ad choices. Visit megaphone.fm/adchoices

    7 min

About ಸದ್ಗುರು ಕನ್ನಡ Sadhguru Kannada

From the publisher's feed

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ…

More shows like ಸದ್ಗುರು ಕನ್ನಡ Sadhguru Kannada

Motivational Kannada by Abhishek Gandaberunda

Motivational Kannada

0 Listeners