ಸದ್ಗುರು ಕನ್ನಡ Sadhguru Kannada
Download on the App Store

ಸದ್ಗುರು ಕನ್ನಡ Sadhguru Kannada episodes

  • ಸದಾ ವಾಸ್ತವದಲ್ಲಿ ಬದುಕುವುದು ಹೇಗೆ?

    ಈ ವೀಡಿಯೋದಲ್ಲಿ ಸಭಿಕರೊಬ್ಬರು ‘ಕಾರ್ಯವನ್ನು ತಾವು ಮಾಡಬೇಕೆ ಅಥವಾ ಅದನ್ನು ಅಸ್ತಿತ್ವಕ್ಕೇ ಮಾಡಲು ಬಿಡಬೇಕೇ?’ ಎನ್ನುವ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾ, “ಅಸ್ತಿತ್ವದಲ್ಲಿ ನಿಮ್ಮ ಪಾತ್ರ ತುಂಬಾ ಚಿಕ್ಕದು, ನೀವು ಜೀವನದ ಈ ಅಗಾಧತೆಗೆ ನಿಮ್ಮನ್ನು ಗ್ರಹಣಶೀಲರನ್ನಾಗಿ ಮಾಡಿಕೊಳ್ಳಬೇಕು” ಎಂದು ವಿವರಿಸುತ್ತಾರೆ.
    English video:    • Be in Upasana | Sadhguru  
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    https://t.me/sadhgurukannada
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
      / sadhgurukannada  
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    https://instagram.com/sadhguru_kannad...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    http://onelink.to/sadhguru__app
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    https://isha.sadhguru.org/in/kn/wisdom
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
       • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    https://www.ishafoundation.org/ka/Ish...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    8 min
  • ಸಣ್ಣ ವಯಸ್ಸಲ್ಲೇ ದೈಹಿಕ ಸಂಭೋಗ - ಇದರ ಪರಿಣಾಮಗಳೇನು?

    ಎಳೆಯ ವಯಸ್ಸಿನಲ್ಲೇ ಲೈಂಗಿಕತೆಯಲ್ಲಿ ತೊಡಗಿಕೊಳ್ಳುವುದರ ಪರಿಣಾಮ ಮತ್ತು ಅದು ದೇಹ, ಮನಸ್ಸು ಮತ್ತು ಭಾವನೆಗಳ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎನ್ನುವುದರ ಬಗ್ಗೆ ಸದ್ಗುರುಗಳು ಮಾತನಾಡುತ್ತಾರೆ ಜೊತೆಗೆ ಮಕ್ಕಳು ತಮ್ಮ ಪೂರ್ಣ ಸಾಮರ್ಥ್ಯಕ್ಕೆ ಬೆಳೆಯಲು ಪೋಷಕರು ಯಾವ ರೀತಿ ಸಹಾಯ ಮಾಡಬಹುದು ಎಂದು ತಿಳಿಸುತ್ತಾರೆ.
    English video:    • Does Early Sexual Intimacy Affect You? | S...  
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    https://t.me/sadhgurukannada
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
      / sadhgurukannada  
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    https://instagram.com/sadhguru_kannad...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    http://onelink.to/sadhguru__app
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    https://isha.sadhguru.org/in/kn/wisdom
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
       • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    https://www.ishafoundation.org/ka/Ish...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ

    Learn more about your ad choices. Visit megaphone.fm/adchoices

    20 min
  • ನೀರು ಕುಡಿಯುವಾಗ ನೀವು ಮಾಡುವ 2 ತಪ್ಪುಗಳು

    ನೀರನ್ನು ಕುಡಿಯುವುದರಲ್ಲೂ ವಿಜ್ಞಾನವಿದೆಯೇ ಅನ್ನಿಸಬಹುದು. ಖಂಡಿತವಾಗಿಯೂ ಇದೆ! ಅಷ್ಟಕ್ಕೂ ನಮ್ಮ ದೇಹದ ಶೇಕಡ 70 ಭಾಗ ನೀರೇ ಅಲ್ಲವೇನು? ಆದ್ದರಿಂದ ನೀರನ್ನು ಕುಡಿಯುವುದರ ಹಿಂದೆ ಅಪಾರ ವಿಜ್ಞಾನವಿದೆ! ಎಂತಹ ನೀರನ್ನು ಕುಡಿದರೆ ಒಳ್ಳೆಯದು? ’ಚಿಲ್’ ಮಾಡಲು ಐಸ್ ಹಾಕಿದ ತಂಪನೆಯ ನೀರನ್ನು ಸೇವಿಸಬಹುದೇ? ತುಂಬಾ ಬಿಸಿಯಾದ ನೀರನ್ನು ಕುಡಿದರೆ ಒಳ್ಳೆಯದೇ? ಆಗಾಗ ನೀರು ಕುಡಿಯುತ್ತಿರಬೇಕೆ? ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನೀರು ಹೆಚ್ಚು ಅಥವಾ ಕಡಿಮೆ ಕುಡಿಯುವುದರಿಂದ ಆಗುವ ಅಪಾಯಗಳೇನು?
    English video:    • Are You Drinking Water the Right Way? - Sa...  
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    https://t.me/sadhgurukannada
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
      / sadhgurukannada  
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    https://instagram.com/sadhguru_kannad...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    http://onelink.to/sadhguru__app
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    https://isha.sadhguru.org/in/kn/wisdom
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
       • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    https://www.ishafoundation.org/ka/Ish...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    8 min
  • ನನ್ನ ಅಮ್ಮನ ಕೊನೆಯ ಆಸೆ - ತಮ್ಮ ತಾಯಿಯ ಕೊನೆಯ ದಿನಗಳ ಬಗ್ಗೆ ಸದ್ಗುರು ಮಾತು

    ಸದ್ಗುರುಗಳು ತಮ್ಮ ತಾಯಿ ಸಾವಿನಂಚಿನಲ್ಲಿದ್ದ ಸಮಯದಲ್ಲಿ ನಡೆದ ಒಂದು ಹೃದಯಸ್ಪರ್ಶಿ ಕ್ಷಣವನ್ನು ಹಂಚಿಕೊಳ್ಳುತ್ತಾರೆ.
    English video:    • Sadhguru Speaks About His Mother  
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    https://t.me/sadhgurukannada
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
      / sadhgurukannada  
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    https://instagram.com/sadhguru_kannad...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    http://onelink.to/sadhguru__app
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    https://isha.sadhguru.org/in/kn/wisdom
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
       • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    https://www.ishafoundation.org/ka/Ish...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    12 min
  • ಅರೇಂಜ್ಡ್ ಮ್ಯಾರೇಜ್ ಇಂದಿಗೂ ಪ್ರಸ್ತುತವೇ?

    ಅರೇಂಜ್ಡ್ ಮ್ಯಾರೇಜ್ ಹಳತಾಗಿ ಹೋಗಿರುವ ಪದ್ಧತಿಯೇ ಅಥವಾ ಇಂದಿನ ದಿನಗಳಲ್ಲೂ ಅದು ಪ್ರಸ್ತುತವೆನಿಸುತ್ತದೆಯೇ ಎನ್ನುವ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾರೆ. #relationship #marriage #kannada
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    https://t.me/sadhgurukannada
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
      / sadhgurukannada  
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    https://instagram.com/sadhguru_kannad...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    http://onelink.to/sadhguru__app
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    https://isha.sadhguru.org/in/kn/wisdom
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
       • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    https://www.ishafoundation.org/ka/Ish...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    13 min
  • ಮನಸ್ಸಿಗೆ ಕೊಲ್ಲುವ ಸಾಮರ್ಥ್ಯ ಇದೆಯೇ?

    ಒಂದು ಸುಂದರವಾದ ಮತ್ತು ಒಳನೋಟಗಳುಳ್ಳ ಕಥೆಯ ಮೂಲಕ ಸದ್ಗುರುಗಳು ಮನಸ್ಸಿನ ಶಕ್ತಿಯನ್ನು ವಿವರಿಸುತ್ತಾರೆ. ಜೊತೆಗೆ ಪ್ರಜ್ಞಾಪೂರ್ವಕವಾಗಿ ಈ ಶಕ್ತಿಯನ್ನು ಹೊಂದಲು ಒಂದು ಸರಳ ಅಭ್ಯಾಸವನ್ನು ನೀಡುತ್ತಾರೆ.

    English video:    • Can You Kill Someone with Your Mind? | Sad...  
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    https://t.me/sadhgurukannada
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
      / sadhgurukannada  
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    https://instagram.com/sadhguru_kannad...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    http://onelink.to/sadhguru__app
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    https://isha.sadhguru.org/in/kn/wisdom
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
       • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    https://www.ishafoundation.org/ka/Ish...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    8 min
  • ಬೇರೆಯವರು ನಿಮ್ಮ ಫೋಟೋ ಬಳಸಿ ಮಾಟ ಮಾಡಬಹುದಾ?

    ಈ ವಿಡಿಯೋದಲ್ಲಿ, ಭಾರತೀಯ ಸಂಸ್ಕೃತಿಯಲ್ಲಿ ಜನರು ತಮ್ಮ ಫೋಟೋವನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವುದಕ್ಕೆ ಏಕೆ ಹಿಂಜರಿಯುತ್ತಾರೆ? ಮತ್ತು ಫೋಟೋವನ್ನು ಬಳಸಿಕೊಂಡು ಅವರಿಗೆ ಹಾನಿಯನ್ನು ಉಂಟುಮಾಡಬಹುದೇ? ಎನ್ನುವ ವಿಷಯದ ಕುರಿತು ಸದ್ಗುರುಗಳು ಮಾತನಾಡುತ್ತಾರೆ. #black #magic #sadhguru

    English video:    • Can Someone Do Black Magic On You With You...  
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    https://t.me/sadhgurukannada
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
      / sadhgurukannada  
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    https://instagram.com/sadhguru_kannad...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    http://onelink.to/sadhguru__app
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    https://isha.sadhguru.org/in/kn/wisdom
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
       • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    https://www.ishafoundation.org/ka/Ish...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    6 min
  • ವಾಮಾಚಾರದ ಬಗ್ಗೆ ಸದ್ಗುರು

    ವಾಮಾಚಾರ ಎಂದರೆ ಏನು? ಅದಕ್ಕೆ ನಕಾರಾತ್ಮಕ ಹಣೆಪಟ್ಟಿ ಏಕೆ ತಗುಲಿದೆ? ಅದು ಈಗಲೂ ಸಕ್ರಿಯವಾಗಿದೆಯೇ? ಇತ್ಯಾದಿ ವಿಷಯಗಳನ್ನು ಸದ್ಗುರು ವಿವರಿಸುತ್ತಾರೆ.
    English video:    • Where Did Black Magic Originate? #UnplugWi...  
    ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org
    ಹೆಚ್ಚಿನ ವಿವರಗಳಿಗಾಗಿ:
    http://www.isha.sadhguru.org
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
       • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
      / sadhgurukannada  
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    http://www.ishafoundation.org/Ishakriya
    ಸದ್ಗುರು ಆಪ್:
    http://onelink.to/sadhguru__app
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    7 min
  • ಬದುಕಿನಲ್ಲಾದ ಕಹಿ ಘಟನೆಗಳಿಂದ ಹೊರಬರೋದು ಹೇಗೆ?

    ಬದುಕಿನಲ್ಲಾದ ಕಹಿ ಘಟನೆಗಳಿಂದ ಹೊರಬರೋದು ಹೇಗೆ?

    English video:
    How Not to Let Ugly Situations Mess You Up | Sadhguru
       • How Not to Let Ugly Situations Mess You Up...  
    ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org
    ಹೆಚ್ಚಿನ ವಿವರಗಳಿಗಾಗಿ:
    http://www.isha.sadhguru.org
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
       • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
      / sadhgurukannada  
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    http://www.ishafoundation.org/Ishakriya
    ಸದ್ಗುರು ಆಪ್:
    http://onelink.to/sadhguru__app
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    11 min
  • ನಿಶ್ಚಲತೆ - ಇದೊಂದೇ ಶಾಶ್ವತ

    ಸದ್ಗುರುಗಳು ಚಲನೆ ಮತ್ತು ನಿಶ್ಚಲತೆಯ ಬಗ್ಗೆ ಮಾತನಾಡುತ್ತಾರೆ. ಚಲನೆಯಲ್ಲಿರುವ ಎಲ್ಲವೂ ಒಂದು ದಿನ ನಿಲ್ಲಲೇಬೇಕು, ಆದರೆ ಯಾವುದು ನಿಶ್ಚಲವಾಗಿದೆಯೋ ಅದು ಶಾಶ್ವತ. ಧ್ಯಾನವು ಈ ನಿಶ್ಚಲತೆಯ ಕಡೆ ಸಾಗುವ ಒಂದು ವಿಧಾನ. ಮನುಷ್ಯ ಅಸ್ವಸ್ಥನಾಗಿರುವುದಕ್ಕೆ ಕಾರಣ ಅವನಿಗೆ ನಿಶ್ಚಲನಾಗಿರುವುದು ಗೊತ್ತಿಲ್ಲದೇ ಇರುವುದು.

    English video:    • Still is for Always | Sadhguru  
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    https://t.me/sadhgurukannada
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
      / sadhgurukannada  
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    https://instagram.com/sadhguru_kannad...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    http://onelink.to/sadhguru__app
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    https://isha.sadhguru.org/in/kn/wisdom
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
       • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    https://www.ishafoundation.org/ka/Ish...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

    Learn more about your ad choices. Visit megaphone.fm/adchoices

    11 min

About ಸದ್ಗುರು ಕನ್ನಡ Sadhguru Kannada

From the publisher's feed

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ…

More shows like ಸದ್ಗುರು ಕನ್ನಡ Sadhguru Kannada

Motivational Kannada by Abhishek Gandaberunda

Motivational Kannada

0 Listeners