ಸದ್ಗುರು ಕನ್ನಡ Sadhguru Kannada

ಸದ್ಗುರುಗಳ ಜ್ಞಾನೋದಯ - ಅವರದೇ ಮಾತುಗಳಲ್ಲಿ


Listen Later

23 ಸಪ್ಟೆಂಬರ್ 1982 ರಂದು ಮೈಸೂರಿನ ಚಾಮುಂಡಿ ಬೆಟ್ಟದ ಮೇಲೆ ತಮಗುಂಟಾದ ಪ್ರಚಂಡ ಅಧ್ಯಾತ್ಮಿಕ ಅನುಭವವನ್ನು ಸದ್ಗುರುಗಳು ಇಲ್ಲಿ ಬಿಚ್ಚಿಡುತ್ತಾರೆ. "ಎಲ್ಲರಿಗೂ ಅದನ್ನು ಪಡೆದುಕೊಳ್ಳುವ ಯೋಗ್ಯತೆ ಇದೆ, ಮತ್ತು ಎಲ್ಲರಿಗೂ ಆ ಸಾಮರ್ಥ್ಯ ಇದೆ" ಎಂದು ಒತ್ತಿ ಹೇಳುತ್ತಾ ಆತ್ಮಜ್ಞಾನವನ್ನು ಹೊಂದುವ ಬಗ್ಗೆ ನಮ್ಮಲ್ಲಿರಬಹುದಾದ "ಅದೆಲ್ಲ ನಮಗೆ ಅಸಾಧ್ಯ" ಎಂಬ ಋಣಾತ್ಮಕ ಭಾವನೆಯನ್ನು ಇಲ್ಲವಾಗಿಸುತ್ತಾರೆ.

ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada

ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…


ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices

...more
View all episodesView all episodes
Download on the App Store

ಸದ್ಗುರು ಕನ್ನಡ Sadhguru KannadaBy Sadhguru Kannada

  • 5
  • 5
  • 5
  • 5
  • 5

5

2 ratings