
Sign up to save your podcasts
Or


ಪ್ರಖ್ಯಾತ ಹೃದಯತಜ್ಞರಾದ ಡಾ.ದೇವಿ ಶೆಟ್ಟಿಯವರು “ರೋಗಿಯನ್ನು ಗುಣಪಡಿಸುವಲ್ಲಿ ಸ್ಪರ್ಶ ಎಷ್ಟು ಮುಖ್ಯವಾಗುತ್ತದೆ” ಎಂದು ಪ್ರಶ್ನಿಸುತ್ತಾರೆ. ಸದ್ಗುರುಗಳು ಅದಕ್ಕೆ ಉತ್ತರವಾಗಿ, ಸ್ಪರ್ಶವು ಅತ್ಯಂತ ಮಹತ್ವವಾದ್ದು, ಅದು ದೈಹಿಕ ಸ್ಪರ್ಶವೇ ಆಗಿರಬೇಕು ಎಂದೇನಿಲ್ಲ ಎನ್ನುತ್ತಾ, ಜೀವನಪ್ರಕ್ರಿಯೆಯಿಂದ ಹೇಗೆ ಸ್ಪರ್ಶಿಸಲ್ಪಡಬೇಕು ಮತ್ತು ಅದರೊಂದಿಗೆ ಗಾಢ ತನ್ಮಯತೆಯಲ್ಲಿ ಇರುವುದು ಹೇಗೆ ಎಂದು ವಿವರಿಸುತ್ತಾರೆ.
Learn more about your ad choices. Visit megaphone.fm/adchoices
By Sadhguru Kannadaಪ್ರಖ್ಯಾತ ಹೃದಯತಜ್ಞರಾದ ಡಾ.ದೇವಿ ಶೆಟ್ಟಿಯವರು “ರೋಗಿಯನ್ನು ಗುಣಪಡಿಸುವಲ್ಲಿ ಸ್ಪರ್ಶ ಎಷ್ಟು ಮುಖ್ಯವಾಗುತ್ತದೆ” ಎಂದು ಪ್ರಶ್ನಿಸುತ್ತಾರೆ. ಸದ್ಗುರುಗಳು ಅದಕ್ಕೆ ಉತ್ತರವಾಗಿ, ಸ್ಪರ್ಶವು ಅತ್ಯಂತ ಮಹತ್ವವಾದ್ದು, ಅದು ದೈಹಿಕ ಸ್ಪರ್ಶವೇ ಆಗಿರಬೇಕು ಎಂದೇನಿಲ್ಲ ಎನ್ನುತ್ತಾ, ಜೀವನಪ್ರಕ್ರಿಯೆಯಿಂದ ಹೇಗೆ ಸ್ಪರ್ಶಿಸಲ್ಪಡಬೇಕು ಮತ್ತು ಅದರೊಂದಿಗೆ ಗಾಢ ತನ್ಮಯತೆಯಲ್ಲಿ ಇರುವುದು ಹೇಗೆ ಎಂದು ವಿವರಿಸುತ್ತಾರೆ.
Learn more about your ad choices. Visit megaphone.fm/adchoices

0 Listeners