
Sign up to save your podcasts
Or


12ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡರೆ ಅವನು ತೊಂಭತ್ತೊಂಭತ್ತು ಕುರಿಗಳನ್ನು ಬಿಟ್ಟು ಬೆಟ್ಟಕ್ಕೆ ಹೋಗಿ ತಪ್ಪಿಸಿಕೊಂಡದ್ದನ್ನು ಹುಡುಕುತ್ತಾನಲ್ಲವೇ. 13ಅದು ಸಿಕ್ಕಿದರೆ ತಪ್ಪಿಸಿಕೊಳ್ಳದೆ ಇರುವ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದಕ್ಕೋಸ್ಕರ ಹೆಚ್ಚಾಗಿ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 14ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ಕೆಟ್ಟುಹೋಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ. ಮತ್ತಾಯ 18:11-14
By LifeZone Media12ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡರೆ ಅವನು ತೊಂಭತ್ತೊಂಭತ್ತು ಕುರಿಗಳನ್ನು ಬಿಟ್ಟು ಬೆಟ್ಟಕ್ಕೆ ಹೋಗಿ ತಪ್ಪಿಸಿಕೊಂಡದ್ದನ್ನು ಹುಡುಕುತ್ತಾನಲ್ಲವೇ. 13ಅದು ಸಿಕ್ಕಿದರೆ ತಪ್ಪಿಸಿಕೊಳ್ಳದೆ ಇರುವ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದಕ್ಕೋಸ್ಕರ ಹೆಚ್ಚಾಗಿ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 14ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ಕೆಟ್ಟುಹೋಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ. ಮತ್ತಾಯ 18:11-14