Uday Gaonkar

Uday Gaonkar

Download on the App Store

Uday Gaonkar episodes

  • ಬುರ್ಕಾ- ರಮೇಶ ಗುಲ್ವಾಡಿ
    ಬುರ್ಕಾ ಎಂಬ ಕಪ್ಪು ಬಟ್ಟೆ ಗಂಡಾಳಿಕೆಯ ಮನಸ್ಥಿತಿಯನ್ನು ಬಯಲು ಮಾಡುವುದು ಮಾತ್ರವಲ್ಲ. ಅದು ರುಖಿಯಾಳ ಬಡತನವನ್ನೂ ಮುಚ್ಚುತ್ತದೆ. ನಮ್ಮ ದೃಷ್ತಿಗೆ ಅನೇಕ ಕೋನಗಳ ನೋಟವನ್ನು ಒದಗಿಸುವ ಇಂತಹ ಕತೆಗಳು ನಮ್ಮನ್ನು ಸೂಕ್ಷ್ಮಗೊಳಿಸುತ್ತಾ ಅದೇ ಕಾಲಕ್ಕೆ ಸ್ಪಷ್ಟಗೊಳಿಸುತ್ತಾ ಹೋಗುತ್ತವೆ.
    9 min
  • ರಂಗಭೂಮಿ ದಿನದ ಸಂದೇಶ- ಹೆಲೆನ್ ಮಿರ್ರೆನ್
    “This has been such a very difficult time for live performance and many artists, technicians, and craftsmen and women have struggled in a profession that is already fraught with insecurity.
    Maybe that always present insecurity has made them more able to survive this pandemic with wit and courage.
    Their imagination has already translated itself, in these new circumstances, into inventive, entertaining, and moving ways to communicate, thanks of course in large part to the internet.
    Human beings have told each other stories for as long as they have been on the planet. The beautiful culture of theatre will live for as long as we stay here.
    The creative urge of writers, designers, dancers, singers, actors, musicians, directors, will never be suffocated and in the very near future will flourish again with a new energy and a new understanding of the world we all share.
    I can’t wait!”
    3 min
  • ನಾನು, ನಿಮ್ಮ ಹೃದಯ..
    This episode gives lucid and vivid explanations about our heart and how it work. The heart is a muscular organ about the size of a fist, located just behind and slightly left of the breastbone. I'm sure you will enjoy listening the audio and know the human body in an unforgettable way.
    9 min
  • ಎಲೆ: ನಮ್ಮೆಲ್ಲರ ಅಡುಗೆಮನೆ
    ಜೀವದ ರಚನೆ ಮತ್ತು ಕಾರ್ಯವಿಧಾನಗಳನ್ನು ಶ್ರವ್ಯಾನುಭವದ ಮೂಲಕ ಅರಿಯುವ ಪ್ರಯತ್ನವಿದು. ಪ್ರಥಮ ಪುರುಷ ನಿರೂಪಣೆಯ ಕೆಲವು ಮುದ್ರಿಕೆಗಳೂ ಸೇರಿದಂತೆ ಭಾಷೆಯ ವಿವಿಧ ಸಾಧ್ಯತೆಗಳ ಮೂಲಕ ಮಕ್ಕಳಿಗೆ ಆಪ್ತವಾಗುವ ಹಾಗೆ ಜೀವ ಜಗತ್ತನ್ನು ಪರಿಚಯಿಸುವ ಯೋಚನೆ ಇದೆ. ಎಲೆಯ ರಚನೆ ಮತ್ತು ಕಾರ್ಯವಿಧಾನದ ಕುರಿತು ಎಲೆಯೇ ಹೇಳಿಕೊಂಡಿದೆ ಇಲ್ಲಿ..
    8 min
  • ಕಿವಿಗಳಿಗೊಂದು ಕೋರಿಕೆ
    ಬೆರಗಿನ ಕಣ್ಣುಗಳಿಂದ, ನಿತ್ಯದ ಅನುಭವಗಳಿಂದ, ಒಡನಾಟದಿಂದ; ಪ್ರಶ್ನೆಗಳು,ಪ್ರಯೋಗಗಳು, ನಿಖರಊಹೆಗಳನ್ನು ತರ್ಕದ ಮೂಸೆಯಲ್ಲಿ ಪರಿಕ್ಷಿಸಿ ನೋಡುವುದರಿಂದ ನಾವು ಜಗತ್ತನ್ನು ಅರಿಯುತ್ತೇವೆ. ಹೀಗೆ ಪಡೆದ ಅರಿವನ್ನು ಭಾಷೆಯ ಹಂದರದಲ್ಲಿ ಸಂರಚಿಸಿಕೊಳ್ಳುತ್ತೇವೆ. ಆಪ್ತವಾದ ಶ್ರವ್ಯಾನುಭವದ ಮೂಲಕ ಈ ಕೌತುಕಕ್ಕೆ ಕಿವಿಯರಳಿಸುವಂತೆ ಮಾಡುವುದಷ್ಟೇ ಈ ಧ್ವನಿಮುದ್ರಿಕೆಗಳ ಕೆಲಸ.. ಉಳಿದಿದ್ದು ನಿಮ್ಮ ಬುದ್ಢಿಗೆ..ನಿಮ್ಮ ಭಾವಕ್ಕೆ
    1 min

About Uday Gaonkar

From the publisher's feed

ಜಗತ್ತನ್ನು ಬೆರಗು ಕಣ್ಣಿನಿಂದ ನೋಡುತ್ತಾ ಪ್ರಶ್ನೆಗಳು, ಪ್ರಯೋಗ, ವೀಕ್ಷಣೆಯ ಮೂಲಕವೇ ವಿಜ್ಞಾನವನ್ನು ಕಲಿಯುವ ದಾರಿಯನ್ನು ಆಪ್ತವಾಗಿಸುವ ಪ್ರಯತ್ನವಿದು. ವಿಜ್ಞಾನದ ಪರಿಕಲ್ಪನೆಗಳನ್ನು ಅರ್ಥಮಾಡಿಕೊಳ್ಳಲು , ಹೇಗೆ, ಏಕೆ ಮುಂತಾದ ಪ್ರಶ್ನೆಗಳನ್ನು…