Sign up to save your podcastsEmail addressPasswordRegisterOrContinue with GoogleAlready have an account? Log in here.
Upayuktha Radio will provide variety of audio contents like News, Musics and Spiritual Discourses Etc here.... more
FAQs about Upayuktha Radio:How many episodes does Upayuktha Radio have?The podcast currently has 1,118 episodes available.
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 74ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 74ನೇ ಸರ್ಗಮತಂಗವನದಲ್ಲಿದ್ದ ಶಬರಿಯ ಆಶ್ರಮಕ್ಕೆ ರಾಮ-ಲಕ್ಷ್ಮಣರ ಪ್ರಯಾಣ; ಶಬರಿಯಿಂದ ಸತ್ಕಾರ; ಮತಂಗವನ ದರ್ಶನ; ಶಬರಿಯು ತನ್ನ ಶರೀರವನ್ನು ಅಗ್ನಿಯಲ್ಲಿ ಅರ್ಪಿಸಿ ದಿವ್ಯಧಾಮಕ್ಕೆ ತೆರಳಿದುದು....more7minPlay
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 73ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 73ನೇ ಸರ್ಗತ್ರಿಸಪ್ತತಿತಮಃ ಸರ್ಗಃ ಕಬಂಧನು ದಿವ್ಯ ರೂಪವನ್ನು ಧರಿಸಿ ರಾಮ-ಲಕ್ಷ್ಮಣರಿಗೆ ಋಷ್ಯಮೂಕಪರ್ವತದ ಮಾರ್ಗವನ್ನು ತೋರಿಸಿ ಮತಂಗಮುನಿಯ ವನವನ್ನೂ ಮತ್ತು ಆಶ್ರಮವನ್ನೂ ಪರಿಚಯಿಸಿ ತನ್ನ ಧಾಮಕ್ಕೆ ತೆರಳಿದುದು....more8minPlay
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 72ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 72ನೇ ಸರ್ಗದ್ವಿಸಪ್ತತಿತಮಃ ಸರ್ಗಃ ರಾಮ-ಲಕ್ಷ್ಮಣರಿಂದ ಕಬಂಧನ ದಹನ; ದಿವ್ಯ ರೂಪವನ್ನು ಪಡೆದ ದನುಪುತ್ರನಿಂದ ಸುಗ್ರೀವನೊಡನೆ ಮೈತ್ರಿಯನ್ನು ಬೆಳೆಸುವಂತೆ ರಾಮನಿಗೆ ಸಲಹೆ....more5minPlay
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 71ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 71ನೇ ಸರ್ಗಏಕಸಪ್ತತಿತಮಃ ಸರ್ಗಃ ಕಬಂಧನ ಆತ್ಮಕಥೆ; ತನ್ನ ಶರೀರವನ್ನು ಸುಟ್ಟ ನಂತರ ಸೀತೆಯ ವಿಷಯವನ್ನು ತಿಳಿಸುವುದಾಗಿ ಕಬಂಧನು ಆಶ್ವಾಸನೆ ಇತ್ತುದು....more6minPlay
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 70ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 70ನೇ ಸರ್ಗಸಪ್ತತಿತಮಃ ಸರ್ಗಃ ರಾಮ-ಲಕ್ಷ್ಮಣರು ಕಬಂಧನ ಎರಡು ಬಾಹುಗಳನ್ನೂ ಕತ್ತರಿಸಿದುದು....more4minPlay
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-69ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-69ನೇ ಸರ್ಗಏಕೋನಸಪ್ತತಿತಮಃ ಸರ್ಗಃ ಲಕ್ಷ್ಮಣನು ಅಯೋಮುಖಿಯನ್ನು ದಂಡಿಸಿದುದು; ರಾಮ-ಲಕ್ಷ್ಮಣರು ಕದಂಬನ ಬಾಹುಪಾಶದಲ್ಲಿ ಸಿಲುಕಿದುದು....more9minPlay
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-68ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-68ನೇ ಸರ್ಗ...more7minPlay
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-67ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-67ನೇ ಸರ್ಗಸಪ್ತಷಷ್ಟಿತಮ ಸರ್ಗಃ...more6minPlay
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 66ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 66ನೇ ಸರ್ಗ ಷಡ್ ಷಷ್ಟಿತಮಃ ಸರ್ಗಃ...more4minPlay
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 65ನೇ ಸರ್ಗಪಞ್ಚಷಷ್ಟಿತಮಃ ಸರ್ಗಃಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 65ನೇ ಸರ್ಗ...more4minPlay
FAQs about Upayuktha Radio:How many episodes does Upayuktha Radio have?The podcast currently has 1,118 episodes available.