Sign up to save your podcastsEmail addressPasswordRegisterOrContinue with GoogleAlready have an account? Log in here.
Upayuktha Radio will provide variety of audio contents like News, Musics and Spiritual Discourses Etc here.... more
FAQs about Upayuktha Radio:How many episodes does Upayuktha Radio have?The podcast currently has 1,118 episodes available.
August 29, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 59ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 59ನೇ ಸರ್ಗಏಕೋನಷಷ್ಟಿತಮಃ ಸರ್ಗಃ ಲಕ್ಷ್ಮಣನು ಸೀತೆಯೊಬ್ಬಳನ್ನೇ ಬಿಟ್ಟು ಬಂದುದಕ್ಕೆ ಶ್ರೀರಾಮನ ನಿಂದನೆ....more5minPlay
August 29, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 58ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 58ನೇ ಸರ್ಗಅಷ್ಟಪಞ್ಚಾಶಃ ಸರ್ಗಃಲಕ್ಷ್ಮಣನೊಬ್ಬನೇ ಬರುತ್ತಿರುವುದನ್ನು ಕಂಡ ಶ್ರೀರಾಮನು ಸೀತೆಯು ಜೀವಿಸಿರುವ ಬಗೆಗೆ ಸಂದೇಹವನ್ನು ವ್ಯಕ್ತಪಡಿಸುತ್ತಾ ಆಶ್ರಮಕ್ಕೆ ಬಂದುದು; ಅಲ್ಲಿ ಸೀತೆಯನ್ನು ಕಾಣದೇ ಬಹಳವಾಗಿ ದುಃಖಿಸಿದುದು....more4minPlay
August 29, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 57ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 57ನೇ ಸರ್ಗರಾಮನು ಮಾರೀಚನನ್ನು ಕೊಂದು ಹಿಂತಿರುಗಿ ಬರುವಾಗ ಆಗುತ್ತಿದ್ದ ಅಪಶಕುನಗಳನ್ನು ಕಂಡು ಚಿಂತಿಸಿದುದು; ಸೀತೆಯು ಸಂಕಟದಲ್ಲಿ ಸಿಕ್ಕಿರುವಳೆಂದು ಸಂದೇಹಿಸಿದುದು....more5minPlay
August 29, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 56ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 56ನೇ ಸರ್ಗಷಟ್ ಪಂಞ್ಚಾಶಃ ಸರ್ಗಃ ಸೀತೆಯು ರಾಮನ ಪರಾಕ್ರಮವನ್ನೂ ಅವನಲ್ಲಿ ತನಗಿರುವ ಅನನ್ಯವಾದ ಅನುರಾಗವನ್ನೂ ವಿವರಿಸುತ್ತಾ ರಾವಣನನ್ನು ಧಿಕ್ಕರಿಸಿದುದು; ರಾವಣನ ಆಜ್ಞೆಯಂತೆ ರಕ್ಕಸಿಯರು ಸೀತೆಯನ್ನು ಅಶೋಕ ವನಕ್ಕೊಯ್ದು ಹಿಂಸಿಸಿದುದು....more7minPlay
August 29, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 55ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 55ನೇ ಸರ್ಗಪಂಞ್ಚಪಂಞ್ಚಾಶಃ ಸರ್ಗಃ ರಾವಣನು ಸೀತೆಗೆ ತನ್ನ ಅಂತಃಪುರವನ್ನು ತೋರಿಸಿದುದು; ತನಗೆ ಒಲಿಯುವಂತೆ ಒತ್ತಾಯಿಸಿದುದು....more7minPlay
August 29, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 54ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 54ನೇ ಸರ್ಗಚತುಃಪಞ್ಚಾಶಃ ಸರ್ಗಃ ಸೀತಾದೇವಿಯು ತನ್ನ ಆಭರಣಗಳನ್ನೂ ವಸ್ತ್ರವನ್ನೂ ಕಪಿಗಳ ಮಧ್ಯದಲ್ಲಿ ಎಸೆದುದು; ಲಂಕೆಯನ್ನು ಸೇರಿದ ರಾವಣನು ಸೀತೆಯನ್ನು ಅಂತಃಪುರದಲ್ಲಿಟ್ಟುದು; ಎಂಟು ಮಂದಿ ರಾಕ್ಷಸರನ್ನು ಗುಪ್ತಚಾರರನ್ನಾಗಿ ನಿಯಮಿಸಿದುದು....more6minPlay
August 29, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 53ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 53ನೇ ಸರ್ಗತ್ರಿಪಞ್ಚಾಶಃ ಸರ್ಗಃ ಸೀತೆಯಿಂದ ರಾವಣನ ಧಿಕ್ಕಾರ....more5minPlay
August 29, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 52ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 52ನೇ ಸರ್ಗದ್ವಿಪಞ್ಚಾಶಃ ಸರ್ಗಃ ರಾವಣನು ಸೀತೆಯನ್ನು ಅಪಹರಿಸಿಕೊಂಡು ಲಂಕೆಗೆ ಹೊರಟುದು....more8minPlay
August 29, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 51ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 51ನೇ ಸರ್ಗಜಟಾಯು ರಾವಣರ ಘೋರ ಯುದ್ಧ; ರಾವಣನು ಜಟಾಯುವಿನ ರೆಕ್ಕೆಗಳನ್ನು ಕತ್ತರಿಸಿದುದು....more9minPlay
August 26, 2021ಆಲಿಸಿ: ಮುಕ್ತಕಗಳು- ಕಾರಿರುಳ ಕರಡಿಗೆಯೊಳುಆಲಿಸಿ: ಮುಕ್ತಕಗಳು- ಕಾರಿರುಳ ಕರಡಿಗೆಯೊಳುರಚನೆ: ವಿ.ಬಿ. ಕುಳಮರ್ವ, ಕುಂಬ್ಳೆಸಂಗೀತ, ಗಾಯನ: ಕಲಾಶ್ರೀ ವಿದ್ಯಾಶಂಕರ್ ಮಂಡ್ಯ...more7minPlay
FAQs about Upayuktha Radio:How many episodes does Upayuktha Radio have?The podcast currently has 1,118 episodes available.