Sign up to save your podcastsEmail addressPasswordRegisterOrContinue with GoogleAlready have an account? Log in here.
Recharge: Kick start your day by tuning in to "Recharge” Podcast by Mr. Badekkila Pradeep. Relax: Stay relaxed with joy, music, comfort with the podcast "Relax" by Mr. Badekkila Pradeep.... more
FAQs about UV Listen:How many episodes does UV Listen have?The podcast currently has 238 episodes available.
October 08, 2023S1 EP 122 ಅಭಿಜಿತ್ ಬ್ಯಾನರ್ಜಿಕಷ್ಟ, ಪರಿಶ್ರಮ, ಸಾಧಿಸಲೇ ಬೇಕೆಂಬ ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಯವರೇ ಸಾಕ್ಷಿ. ಕೋಲ್ಕತಾ ಮೂಲದ ಅಭಿಜಿತ್ ಅವರ ಯಶೋಗಾಥೆ ಕೇಳಿ......more7minPlay
October 02, 2023S1 EP 97 ಉಪನಿಷತ್ತುಗಳುವೇದಗಳು, ಪುರಾಣಗಳು ಮತ್ತು ಉಪನಿಷತ್ತುಗಳು ನಮ್ಮ ಆಧ್ಯಾತ್ಮಿಕ ಜೀವನ ಮತ್ತು ಸಾಧನೆಗೆ ಸಹಕಾರಿಯಾಗಿವೆ ಅನ್ನೋದನ್ನ ನಾವು ಸಹಸ್ರಾರು ವರ್ಷಗಳಿಂದ ನಂಬಿಕೊಂಡು ಬಂದಿದ್ದೇವೆ. ಉಪನಿಷತ್ತುಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ, ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯ ಒಳನೋಟವನ್ನು ಪಡೆಯುವುದು ನಿಜ್ವಾಗ್ಲು ಕಷ್ಟ.ಉಪನಿಷತ್ತುಗಳು ಮುಖ್ಯವಾಗಿ ವೇದಗಳ ಜ್ಞಾನ ಕಾಂಡ ಅಥವಾ ಜ್ಞಾನದ ಭಾಗವನ್ನು ಪ್ರತಿನಿಧಿಸುತ್ತವೆ. ಉಪನಿಷತ್ತುಗಳು, ಶ್ರುತಿಯಲ್ಲಿ ಸೇರಿವೆ. ಪ್ರಸ್ತುತ, ಅತ್ಯಂತ ಜನಪ್ರಿಯ ಮತ್ತು ವ್ಯಾಪಕವಾಗಿ ಓದುವ ವೈದಿಕ ಪಠ್ಯಗಳಾಗಿವೆ.ಉಪನಿಷತ್ತುಗಳ ಕಾಲದಲ್ಲಿ ಸಮಾಜ ಸಾಕಷ್ಟು ಮುಂದುವರ್ದಿತ್ತು. ಆದ್ರೆ ಈಗ...more10minPlay
October 01, 2023S1 EP 121 : ಮನಸ್ಸಿದ್ದರೆ ಏನನ್ನಾದರೂ ಸಾಧಿಸಬಹುದುಭಾರತದ ಸಣ್ಣ ಪಟ್ಟಣದ ಹುಡುಗ ಜಗತ್ತಿನ ತಂತ್ರಜ್ಞಾನ ಕ್ಷೇತ್ರದ ಉತ್ತುಂಗಕ್ಕೇರುವ ಸ್ಪೂರ್ತಿದಾಯಕ ಕಥೆ ಇದು. ಆ ಹುಡುಗನ ಕುರಿತಾದ ಕುತೂಹಲಕಾರಿ ಸ್ಟೋರಿ ಕೇಳಿ...more8minPlay
September 24, 2023S1 EP 93 : ದೇಹದಲ್ಲಿರುವ ಏಳು ಚಕ್ರಗಳ ಮಹತ್ವನಮ್ಮ ದೇಹದಲ್ಲಿರೋ ಏಳು ಚಕ್ರಗಳ ಬಗ್ಗೆ ಕೇಳಿದ ನಾವು ಅದರ ಮಹತ್ವದ ಬಗ್ಗೆ ಯಾವತ್ತೂ ತಿಳಿದುಕೊಂಡಿರೋ ಸಾಧ್ಯತೆ ಇರಲ್ಲ ಆ ವಿಚಾರವನ್ನ ಈವತ್ತು ತಿಳ್ಕೊಳ್ಳೋಣ ಕೇಳಿ ಬಡೆಕ್ಕಿಲ ಪ್ರದೀಪ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ...more11minPlay
September 24, 2023S1 EP 92 : ಭಾರತ ಸಂಖ್ಯಾ ಲೋಕಸಂಖ್ಯೆಗಳಿಗೂ ಜೀವನಶೈಲಿಗೂ ಇರುವ ಅವಿನಾಭಾವ ಸಂಬಂಧಗಳನ್ನ ಅವಲೋಕಿಸುತ್ತಾ ಸಾಗೋಣ.. ಒಂದು ನವ ರಾತ್ರಿಯ ಮಾತಾದರೆ ದಶಕಂಠನೂ ನಮ್ಮ ಸಂಸ್ಕೃತಿಯ ಭಾಗವೇ.. ಕೇಳಿ ಬಡೆಕ್ಕಿಲ ಪ್ರದೀಪ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ...more9minPlay
September 24, 2023S1 EP 118 ಯಶಸ್ವಿ ಮಹಿಳೆಯ ಯಶೋಗಾಥೆಮಹಿಳೆಗೆ ಸರಿಯಾದ ಶಿಕ್ಷಣ, ಮಾರ್ಗದರ್ಶನ, ಪ್ರೋತ್ಸಾಹ ನೀಡಿದರೆ ಪುರುಷರನ್ನು ಹಿಂದಿಕ್ಕಿ ಸಾಧನೆಯ ಶಿಖರವೇರಬಲ್ಲಳು ಎಂಬುದಕ್ಕೆ ಸಾಕ್ಷಿಯಾದ ಪದ್ಮಶ್ರೀ ವಾರಿಯರ್ ಅವರ ಕಥೆ ಕೇಳಿ ಬಡಕ್ಕಿಲ..........more6minPlay
September 24, 2023S1 EP 117 :ಸುಂದರ್ ಪಿಚೈ ಅವರ ಸ್ಪೋರ್ತಿದಾಯಕ ಕಥೆಒಂದು ಉತ್ತಮ ಆಲೋಚನೆಗೆ ಒಬ್ಬ ಮನುಷ್ಯನನ್ನು ಹಾಗೆ ಸಮಾಜವನ್ನು ಬದಲಾಯಿಸುವ ಶಕ್ತಿ ಇರುತ್ತದೆ ಎನ್ನುವುದಕ್ಕೆಉತ್ತಮ ನಿದರ್ಶನವಾಗಿರುವ ಸುಂದರ್ ಪಿಚೈ ಅವರ ಸ್ಪೋರ್ತಿದಾಯಕ ಕಥೆ ಕೇಳಿ ಬಡೆಕ್ಕಿಲ ಪ್ರದೀಪ್ ಅವರ ಧ್ವನಿಯಲ್ಲಿ....more7minPlay
September 24, 2023S1 EP 116 ಯಾರು ಈ ಥಾಮಸ್ ಕುರಿಯನ್IIT ತೊರೆದ ವಿಶ್ವದ ಅತೀ ದೊಡ್ಡ ಸಂಸ್ಥೆಗಳಲ್ಲಿ ಒಂದಾದ ಗೂಗಲ್ ಕ್ಲೌಡ್ಸ್ ನ ಚಿಂತಾ ಜನಕ ಸ್ಥಿತಿಯ ಕಾಲದಲ್ಲಿ ತಮ್ಮ ಸ್ಮಾರ್ಟ್ನೆಸ್ ನಿಂದ ಹೊರಗೆ ತರ್ತಾರೆ ಕೇಳಿ .....more7minPlay
September 24, 2023S1EP 115 ಸತ್ಯ ನಾಡೆಲ್ಲ ಯಶೋಗಾಥೆಒಬ್ಬ ಇಂಜಿನಿಯರ್ ಆಗಿ ಶುರು ಮಾಡಿ ವಿಶ್ವದ ಅತೀ ದೊಡ್ಡ ಕಂಪನಿಗಳಲ್ಲಿ ಒಂದಾದ ಕಂಪನಿಯ CEO ಆದ ಮಹಾನ್ ವ್ಯಕ್ತಿಯ ಜರ್ನಿ ಸುಧೀರ್ಘ ಹಾಗು ಅರ್ಥಪೂರ್ಣ ಆದ್ರೆ ಒಂದು ವಿಶೇಷ ಅಂದ್ರೆ ಇವರು ಭಾರತ ಸಂಜಾತರು....more8minPlay
September 24, 2023S1 EP114 ಯಾರು ಈ ಇಂದ್ರ ನೂಯಿ ? | Who is this Indra Nooyi?ವಿಶ್ವ ಭೂಪಟದಲ್ಲಿ ತಮ್ಮದೇ ಆದ ಒಂದು ಸ್ಥಾನ ಗಳಿಸಿದ ಒಂದಷ್ಟು ಮಂದಿಯ ಪರಿಚಯ ನಿಮಗಾಗಿ ಮಾಡಲಿದ್ದೀವಿ.. ಇದು ಭಾರತ ಸಂಜಾತರು. ಮಹಿಳಾ ಸಬಲೀಕರಣ ಅನ್ನೋದು ಪ್ರಪಂಚಾದ್ಯಂತ ದಿನಾ ಚರ್ಚೆಯಾಗೋ ವಿಷಯ, ತಮ್ಮ ಎಲ್ಲಾ ಸಾಮಾಜಿಕ ಕಟ್ಟುಪಾಡುಗಳನ್ನ ಬದಿಗೊತ್ತಿ.. ಭಾರತೀಯ ಮಹಿಳೆಯರು ದೇಶ ವಿದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಹೆಸರು ಮಾಡಿದ್ದಾರೆ....more9minPlay
FAQs about UV Listen:How many episodes does UV Listen have?The podcast currently has 238 episodes available.