ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ - ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ ಅನ್ನಲು ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ - ಹೋಗಿ ಮಲಗಿಕೋ;ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆ ಸಮುವೇಲನೇ, ಸಮುವೇಲನೇ ಅಂದನು. ಸಮುವೇಲನು - ಅಪ್ಪಣೆಯಾಗಲಿ, ನಿನ್ನ ದಾಸನು ಕಾದಿದ್ದಾನೆ ಎಂದನು.