## WONDERS OF THE WORD ## Jeremiah 6:16 Topic: |ಪುರಾತನ ಮಾರ್ಗಗಳಿಂದ ವಿಶ್ರಾಂತಿ|(#354)
ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.