WONDERS OF THE WORD | Kannada Short Message|ಮಲಾಕಿ. 4:2 ಸ್ವಸ್ಥತೆಯ ಕಿರಣಗಳು!
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;