New Hope TV

ಯೇಸುವಿನ ದೃಷ್ಟಾಂತಗಳು - ದೀಪವು


Listen Later

ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿರುವ ಊರು ಮರೆಯಾಗಿರಲಾರದು. 15ಮತ್ತು ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕುಕೊಡುವದು. 16ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು. ಮತ್ತಾಯ 5:14-16
#parablesofjesus #parablesinkannada #matthew5v14#thelampstand #kannadabiblereading

...more
View all episodesView all episodes
Download on the App Store

New Hope TVBy LifeZone Media